September 10, 2024

Main Story

ತಾಲ್ಲೂಕು ಸುದ್ದಿ

Trending Story

ಕ್ರೀಡೆ

ಕ್ರೀಡೆಯಲ್ಲಿ ಗೆಲ್ಲಲು ಆತ್ಮವಿಶ್ವಾಸ ಮುಖ್ಯ

ಚಿಕ್ಕಮಗಳೂರು: ಆಟದ ಮೈದಾನದಲ್ಲಿ ಸೋತ ವ್ಯಕ್ತಿ ಮತ್ತೆ ಗೆಲ್ಲಬಹುದು ಆದರೆ ಆತ್ಮ ವಿಶ್ವಾಸ ಕಳೆದುಕೊಂಡವರು ಮತ್ತೆ ಗೆಲ್ಲಲಾರ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಆತ್ಮವಿಶ್ವಾಸವೇ ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಸಿ ರವೀಶ್ ಅಭಿಪ್ರಾಯಿಸಿದರು. ಅವರು...

ಪಾಕಿಸ್ತಾನ ವಿರುದ್ಧ ಭಾರತಕ್ಕೆ 6 ರನ್ ಗಳ ರೋಚಕ ಗೆಲುವು

ನ್ಯೂಯಾರ್ಕ್‌: ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಭಾನುವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 6 ರನ್ ಗಳ ರೋಚಕ ಗೆಲುವು ಸಾಧಿಸಿದೆ. ಇಂದು ನಸ್ಸೌ ಕೌಂಟಿ...

3ನೆಯ ಮೂರನೇ ಬಾರಿಗೆ ಕೆಕೆಆರ್ ಐಪಿಎಲ್ ಚಾಂಪಿಯನ್

ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ಮೂರನೇ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಶಸ್ತಿಯನ್ನು ಗೆದ್ದು ಬೀಗಿದೆ. ಶ್ರೇಯಸ್ ಅಯ್ಯರ್ ನಾಯಕತ್ವದ ಮತ್ತು ಗೌತಮ್ ಗಂಭೀರ್ ಮಾರ್ಗದರ್ಶನದ ಕೆಕೆಆರ್ ತಂಡ ಭಾನುವಾರ ನಡೆದ...

ಮೋಟಾರ್‍ಸ್ ಸ್ಪೋರ್ಟ್ಸ್ ಕ್ಲಬ್‌ನ ಆಶ್ರಯದಲ್ಲಿ ಡರ್ಟ್‌ಟ್ರ್ಯಾಕ್ ಆಟೋಕ್ರಾಸ್ ಕಾರ್ ರ್‍ಯಾಲಿ

ಚಿಕ್ಕಮಗಳೂರು:  ಚಿಕ್ಕಮಗಳೂರು ಮೋಟಾರ್‍ಸ್ ಸ್ಪೋರ್ಟ್ಸ್ ಕ್ಲಬ್‌ನ ಆಶ್ರಯದಲ್ಲಿ ಇದೇ ಮೇ.೧೮ ಮತ್ತು ೧೯ ರಂದು ಡರ್ಟ್‌ಟ್ರ್ಯಾಕ್ ಆಟೋಕ್ರಾಸ್ ಕಾರ್ ರ್‍ಯಾಲಿಯನ್ನು ಏರ್ಪಡಿಸಲಾಗಿದೆ ಎಂದು ರ್‍ಯಾಲಿಯ ಮುಖ್ಯಸ್ಥ ಭಾಸ್ಕರ್ ಗುಪ್ತ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ...

ತಮಿಳುನಾಡು ಹೊಸೂರಿನ ಅಬ್ದುಲ್ ವಾಹಿದ್ ರ್‍ಯಾಲಿ ಆಫ್ ಚಿಕ್ಕಮಗಳೂರು ದ್ವಿಚಕ್ರ ವಾಹನ ರ್‍ಯಾಲಿಯ ಛಾಂಪಿಯನ್

ಚಿಕ್ಕಮಗಳೂರು: ದಿ ಮೋಟಾರ್‍ಸ್ ಸ್ಫೋರ್ಟ್ಸ್ ಕ್ಲಬ್ ಆಫ್ ಚಿಕ್ಕಮಗಳೂರು ವತಿಯಿಂದ ಎರಡು ದಿನಗಳ ಕಾಲ ನಡದ ರ್‍ಯಾಲಿ ಆಫ್ ಚಿಕ್ಕಮಗಳೂರು ದ್ವಿಚಕ್ರ ವಾಹನ ರ್‍ಯಾಲಿಯ ಛಾಂಪಿಯನ್ ಆಗಿ ತಮಿಳುನಾಡು ಹೊಸೂರಿನ ಅಬ್ದುಲ್ ವಾಹಿದ್ ಅವರು...

ಮೇ ೪ ಮತ್ತು ೫ ರಂದು “ರ್‍ಯಾಲಿ ಆಫ್ ಚಿಕ್ಕಮಗಳೂರು”

ಚಿಕ್ಕಮಗಳೂರು: ಇಲ್ಲಿನ ದಿ ಮೋಟಾರ್ ಸ್ಪೋಟ್ಸ್ ಕ್ಲಬ್ ವತಿಯಿಂದ ಮೇ ೪ ಮತ್ತು ೫ ರಂದು "ರ್‍ಯಾಲಿ ಆಫ್ ಚಿಕ್ಕಮಗಳೂರು" ಹೆಸರಿನಲ್ಲಿ ದ್ವಿಚಕ್ರ ವಾಹನ ರ್‍ಯಾಲಿ ಏರ್ಪಡಿಸಲಾಗಿದೆ ಎಂದು ಮೋಟಾರ್ ಸ್ಪೋಟ್ಸ್ ಕ್ಲಬ್ ಕಾರ್ಯದರ್ಶಿ...