ALSO FEATURED IN

Kanakadasa Jayanti: ಕನಕದಾಸ ಜಯಂತಿ ಆಚರಣಾ ಕಾರ್ಯಕ್ರಮ

Spread the love

ಚಿಕ್ಕಮಗಳೂರು: ಜಿಲ್ಲಾಡಳಿತದ ವತಿಯಿಂದ ಕನಕದಾಸ ಜಯಂತಿ ಆಚರಣಾ ಕಾರ್ಯಕ್ರಮ ಸಮಾರಂಭವನ್ನು ನವೆಂಬರ್ ೧೧ರಂದು ಬೆಳಿಗ್ಗೆ ಗಂಟೆ ೯.೩೦ಕ್ಕೆ ನಗರದ ಕುವೆಂಪು ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ನಗರಾಭಿವೃದ್ಧಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜು (ಭೈರತಿ) ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕೇಂದ್ರ ರೈತ ಕಲ್ಯಾಣ ರಾಜ್ಯ ಸಚಿವೆ ಶೋಭ ಕರಂದ್ಲಾಜೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್ ಘನ ಉಪಸ್ಥಿತಿ ಇರಲಿದ್ದು, ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ, ವಿಧಾನಪರಿಷತ್ ಶಾಸಕ  ಆಯನೂರ ಮಂಜುನಾಥ್, ವಿಧಾನಪರಿಷತ್  ಶಾಸಕ ಎಂ.ಕೆ ಪ್ರಾಣೇಶ್, ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ, ತರೀಕೆರೆ ಶಾಸಕ ಡಿ.ಎಸ್. ಸುರೇಶ್, ಕಡೂರು ಶಾಸಕ ಬೆಳ್ಳಿಪ್ರಕಾಶ್, ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ,  ವಿಧಾನಪರಿಷತ್ ಶಾಸಕ ಎಸ್.ಎಲ್ ಭೋಜೇಗೌಡ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ ವೆಂಕಟೇಶ್ ಹಾಗೂ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಉಪಸ್ಥಿತರಿರಲಿದ್ದಾರೆ.

Kanakadasa Jayanti

Facebook
X
WhatsApp
Telegram
Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

[t4b-ticker]
Exit mobile version