April 16, 2024

Month: June 2023

ಚಿಕ್ಕಮಗಳೂರು-ಹಾಸನ ರೈಲು ಮಾರ್ಗ – 156 ಎಕರೆ ಜಮೀನಿನ ಭೂಸ್ವಾಧೀನ ಪೂರ್ಣ

ಚಿಕ್ಕಮಗಳೂರು: ಚಿಕ್ಕಮಗಳೂರು-ಹಾಸನ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಅಗತ್ಯವಿರುವ ೧೫೬ ಎಕರೆ ಜಮೀನಿನ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೇ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ನಿರ್ಗಮಿತ...

ನೂತನ ಜಿಲ್ಲಾಧಿಕಾರಿ ಮೀನಾನಾಗರಾಜ್ ಅಧಿಕಾರ ಸ್ವೀಕಾರ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ssನೂತನ ಜಿಲ್ಲಾಧಿಕಾರಿಯಾಗಿ ಮೀನಾ ನಾಗರಾಜ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಶುಕ್ರವಾರ ಮಧ್ಯಾಹ್ನದ ವೇಳೆಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೂತನ ಜಿಲ್ಲಾಧಿ ಕಾರಿ...

ಆತ್ಮವಿಶ್ವಾಸದಿಂದ ಕೆಲಸ ಮಾಡಿದರೇ ಯಶಸ್ಸು ಗಳಿಸಲು ಸಾಧ್ಯ

ಚಿಕ್ಕಮಗಳೂರು: ಆತ್ಮವಿಶ್ವಾಸದಿಂದ ಕೆಲಸ ಮಾಡಿದರೇ ಯಶಸ್ಸು ಗಳಿಸಲು ಸಾಧ್ಯ ಎಂದು ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ರಾಗಿ ಕಾರ್ಯನಿರ್ವಹಿಸಿ ನಿವೃತ್ತಿಗೊಂಡ ಕೆ.ಸಿ.ದಕ್ಷಿಣಮೂರ್ತಿ ತಿಳಿಸಿದರು....

ಅನುದಾನ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮಂಜೂರಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸುವಂತೆ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ...

ಕಂದಾಯ ನೌಕರರನ್ನು ಜೈಲಿಗೆ ಕಳಿಸಲು ಸಹ ಹಿಂಜರಿಯಲಿಲ್ಲ

ಚಿಕ್ಕಮಗಳೂರು: ನಾವು ಜಿಲ್ಲಾಧಿಕಾರಿಯಾಗಿ ಬಂದ ನಂತರ ಅಕ್ರಮ ಭೂ ಮಂಜೂರಾತಿ ವಿರುದ್ಧ ಕಠಿಣ ಕ್ರಮ ಕೈಗೊಂಡು ಆರೇಳು ಮಂದಿ ಕಂದಾಯ ನೌಕರರನ್ನು ಜೈಲಿಗೆ ಕಳಿಸಲು ಸಹ ಹಿಂಜರಿಯಲಿಲ್ಲ...

ಗಿರಿಯಾಪುರದಲ್ಲಿ ಕೋಡಿಮಠಾಧ್ಯಕ್ಷರ ನೇತೃತ್ವದಲ್ಲಿ ಸ್ಮರಣಾರಾಧನೆ

ಚಿಕ್ಕಮಗಳೂರು: ಶತಮಾನದ ಹಿಂದೆ ಯೋಗ ಸಾಧನೆ ಮಾಡಿದ ಪ್ರಭುಕುಮಾರ ಪಟ್ಟಾಧ್ಯಕ್ಷರು ಉತ್ತರಭಾರತದಲ್ಲೂ ಗಮನಸೆಳೆದು ಯೋಗಿರಾಜ ಬಿರುದಿಗೆ ಪಾತ್ರರಾದವರೆಂದು ಹಾರನಹಳ್ಳಿ ಕೋಡಿಮಠದ ಶ್ರೀಡಾ.ಶಿವಾನಂದ ಶಿವಯೋಗಿರಾಜೇಂದ್ರ ಮಹಾಸ್ವಾಮಿಗಳು ಅಭಿಪ್ರಾಯಿಸಿದರು. ಗಿರಿಯಾಪುರದ...

ಗುಣಮಟ್ಟದ ಹೆಲ್ಮೆಟ್ ಧರಿಸಯವಂತೆ ಒತ್ತಾಯಿಸಿ ಪೊಲೀಸರಿಂದ ಜಾಗೃತಿ

ಚಿಕ್ಕಮಗಳೂರು: ಗುಣಮಟ್ಟದ ಹೆಲ್ಮೆಟ್ ಧರಿಸಿಬಂದ ದ್ವಿಚಕ್ರವಾಹನ ಸವಾರರಿಗೆ ಸಂಚಾರಿ ಪೋಲಿಸರು ದ್ವಿಚಕ್ರವಾಹನಸವಾರರಿಗೆ ಹೂನೀಡಿ ಅಭಿನಂದಿಸಿದರು. ಚಿಕ್ಕಮಗಳೂರು ನಗರದಾದ್ಯಂತ ಐ.ಎಸ್.ಐ ಮಾರ್ಕ್ ಇಲ್ಲದ ಸುರಕ್ಷತೆಯಿಲ್ಲದ ಅರ್ಧ ಹೆಲ್ಮೆಟ್‌ಗಳನ್ನು ಧರಿಸಿಕೊಂಡು...

ವಿಶ್ವಕರ್ಮ ಸಮಾಜ ಸಂಘಟಿತರಾಗಬೇಕು

ಚಿಕ್ಕಮಗಳೂರು: ವಿಶ್ವಕರ್ಮ ಸಮುದಾಯ ಸಂಘಟಿತರಾಗದ ಕಾರಣದಿಂದ ಇಂದು ಸರ್ಕಾರದ ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದೇವೆಂದು ಹಾಸನ ಜಿಲ್ಲೆ ಅರಮಾದನ ಹಳ್ಳಿ ವಿಶ್ವ ಬ್ರಾಹ್ಮಣ ಮಹಾ ಸಂಸ್ಥಾನ ಮಠದ ಪರಮ...

ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು: ಬಕ್ರೀದ್ ಹಬ್ಬದ ಅಂಗವಾಗಿ ಗುರುವಾರ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು, ಮುಸ್ಲಿಂ ಬಾಂಧವರಿಗೆ ಶುಭಾಷಯ ಕೋರಿದರು. ಮುಸ್ಲಿಂ ಬಾಂಧವರಿಗೆ ಶುಭಾಷಯ ಕೋರಿದ ಶಾಸಕ ಹೆಚ್.ಡಿ...

ಯುವಜನತೆ ಮಾದಕ ವಸ್ತುಗಳಿಂದ ದೂರವಿರಬೇಕು

ಚಿಕ್ಕಮಗಳೂರು: ಯುವಜನತೆ ತಮ್ಮ ಉಜ್ವಲ ಭವಿಷ್ಯಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಜಿಲ್ಲಾ ಸಂಚಾಲಕಿ ಭಾಗ್ಯ ಸಲಹೆ ಮಾಡಿದರು. ನಗರದ ಶ್ರೀ...

You may have missed