May 20, 2024

Month: October 2023

ಬೆಟ್ಟದಿಂದ ಬಟ್ಟಲಿಗೆ ಸ್ತಬ್ಧಚಿತ್ರಕ್ಕೆ ರಾಜ್ಯದ ಅತ್ಯುತ್ತಮ ಸ್ಥಬ್ಧ್ದಚಿತ್ರ ಪುರಸ್ಕಾರ.

ಚಿಕ್ಕಮಗಳೂರು: ವಿಶ್ವವಿಖ್ಯಾತ ಮೈಸೂರು ದಸರ-೨೦೨೩ ರ ಮೆರವಣಿಗೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಪಂಚಾಯತಿಯ ವತಿಯಿಂದ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಟ್ಟದಿಂದ ಬಟ್ಟಲಿಗೆ ಶಿರ್ಷಿಕೆಯಲ್ಲಿ ವಿಶ್ವಕರ್ಮ ಆರ್ಟ್ ಕ್ರೀಯೇಶನ್ ಸಂಸ್ಥೆಯು ನಿರ್ಮಾಣ...

ಇಂದಿರಾಗಾಂಧಿಯವರ ಆಶಯ ಈಡೇರಿಸಿ

ಚಿಕ್ಕಮಗಳೂರು: ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಸ್ಮರಣೆಯನ್ನು ಮಾಡುವ ಮೂಲಕ ಅವರ ಆಶಯಗಳನ್ನು ಈಡೇರಿಸಲು ಪ್ರತಿಯೊಬ್ಬರೂ ಪಣತೊಡಬೇಕೆಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ ಕರೆ...

ಅಜಾದ್ ಪಾರ್ಕ್ ಗಣಪತಿ ಸೇವಾಸಮಿತಿ ಹಣ ಅಧ್ಯಕ್ಷರ ಬಳಿ ಇರುವುದು ಖಚಿತ

ಚಿಕ್ಕಮಗಳೂರು: ಅಜಾದ್‌ಪಾರ್ಕ್ ಗಣಪತಿ ಸೇವಾಸಮಿತಿ ಅಧ್ಯಕ್ಷರು ಬಳಿ ೬,೭೧,೦೦೦ ರೂ. ಇರುವುದಾಗಿ ಸಮಿತಿ ಪದಾಧಿಕಾರಿಗಳೇ ಒಪ್ಪಿಕೊಂಡಿರುವುದರಿಂದ ತಾವು ಮಾಡಿದ ಆರೋಪ ಸತ್ಯವಾಗಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ...

ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಾವು ಒಬ್ಬ ಆಕಾಂಕ್ಷಿ

ಚಿಕ್ಕಮಗಳೂರು:  ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಾವು ಒಬ್ಬ ಆಕಾಂಕ್ಷಿಯಾಗಿದ್ದು ಪಕ್ಷದಿಂದ ಟಿಕೆಟ್ ನೀಡಿದರೆ ತಮ್ಮನ್ನು ಬೆಂಬಲಿಸಿ ಆಶೀರ್ವದಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ ಕಲ್ಮರುಡಪ್ಪ...

ಸೋಲಿನ ಹತಾಶೆಯಿಂದ ಪ್ರತಿಪಕ್ಷಗಳು ಕಾಂಗ್ರೆಸ್ ವಿರುದ್ಧ ಆರೋಪ

ಚಿಕ್ಕಮಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತು ಹತಾಶರಾಗಿರುವ ಪ್ರತಿಪಕ್ಷದ ಮುಖಂಡರು ಮಾನಸಿಕ ಅಸ್ವಸ್ಥರಂತೆ ಮಾತಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಿಸಾನ್ ಖೇತ್ ಮಜ್ದೂರು ಘಟಕದ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್...

ಆರೋಪಿಯ ಬಂಧನಕ್ಕೆ ಹೋದಾಗ ದಾಳಿ ಆರೋಪಿ ಕಾಲಿಗೆ ಗುಂಡು

ಚಿಕ್ಕಮಗಳೂರು: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬರನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿ ನಡೆಸಿದ ವ್ಯಕ್ತಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಇಂದು ನಡೆದಿದೆ. ಬಾಳೆಹೊನ್ನೂರು ಪೊಲೀಸ್...

ಕಾಂಗ್ರೆಸ್ ಮುಖಂಡರಿಂದ ಜಿಲ್ಲಾಧಿಕಾರಿ – ಉಪ ವಿಭಾಗಾಧಿಕಾರಿ ವರ್ಗಾವಣೆ ಮಾಡುವ ಸಂಚು

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಅಕ್ರಮವಾಗಿ ಭೂ ಮಂಜೂರಾತಿ ಮಾಡಿಸಿಕೊಂಡಿರುವ ಭೂ ಕಳ್ಳರನ್ನು ರಕ್ಷಣೆ ಮಾಡುವ ಸಲುವಾಗಿ ಕಾಂಗ್ರೆಸ್ ಮುಖಂಡರು ಸಚಿವ ಶಾಸಕರುಗಳ ದಕ್ಷ ಅಧಿಕಾರಿಗಳಾದ ಜಿಲ್ಲಾಧಿಕಾರಿ ಮತ್ತು ಉಪ...

ತಾಲೂಕು ಬಲಿಜ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

ಚಿಕ್ಕಮಗಳೂರು: ತಾಲೂಕು ಬಲಿಜ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನ.೧ ರಂದು ಬೆಳಿಗ್ಗೆ ೧೧ ಗಂಟೆಗೆ ಬೇಲೂರು ರಸ್ತೆಯಲ್ಲಿ ಇರುವ ವಿನಾಯಕ ನಗರ ಅಪಾರ್ಟ್‌ಮೆಂಟ್‌ನಲ್ಲಿ ಕರೆಯಲಾಗಿದೆ...

ಶ್ರೀರಾಮ ಸೇನೆಯ ದತ್ತಮಾಲಾ ಅಭಿಯಾನಕ್ಕೆ ವಿದ್ಯುಕ್ತವಾಗಿ ಚಾಲನೆ

ಚಿಕ್ಕಮಗಳೂರು: ನಗರದ ಶಂಕರ ಮಠ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಹಾಗೂ ಅಗೋರಿ ಸಾಧುವಾದ ವಿವೇಕಾನಂದ ಅವರ ನೇತೃತ್ವದಲ್ಲಿ ಶ್ರೀರಾಮ ಸೇನೆ ಪದಾಧಿಕಾರಿಗಳ ದತ್ತ...

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಿ ಮಾದರಿಯಾಗಿದ್ದಾರೆ

ಚಿಕ್ಕಮಗಳೂರು: ಮಹಿಳೆಯರು ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಿ ಸಮಾಜಕ್ಕೆ ಮಾದರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು. ನಗರದ ಜಿಲ್ಲಾ...