ಕುವೆಂಪು ವಿದ್ಯಾನಿಕೇತನ ಶಾಲೆಯ ವಾರ್ಷಿಕೋತ್ಸವ
ಚಿಕ್ಕಮಗಳೂರು: ಮಕ್ಕಳ ಶಿಕ್ಷಣ ಸಾಧನೆ ಮತ್ತು ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರಿ ಗಿಂತ ಪೋಷಕರ ಪಾತ್ರ ಬಹಳ ಮುಖ್ಯ ಎಂದು ಮಾಜಿ ಸಚಿವೆ ಮೋಟಮ್ಮ ಹೇಳಿದರು. ನಗರದ ಕುವೆಂಪು...
ಚಿಕ್ಕಮಗಳೂರು: ಮಕ್ಕಳ ಶಿಕ್ಷಣ ಸಾಧನೆ ಮತ್ತು ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರಿ ಗಿಂತ ಪೋಷಕರ ಪಾತ್ರ ಬಹಳ ಮುಖ್ಯ ಎಂದು ಮಾಜಿ ಸಚಿವೆ ಮೋಟಮ್ಮ ಹೇಳಿದರು. ನಗರದ ಕುವೆಂಪು...
ಚಿಕ್ಕಮಗಳೂರು: ಬಡವರ, ಶೋಷಿತರ ಹಾಗೂ ಕಾರ್ಮಿಕರ ಪರವಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟು ಹೋರಾಟದ ಮೂಲಕ ಕ್ರಾಂತಿ ಮೂಡಿಸಿದವರು ಬಿ.ಕೆ.ಸುಂದ್ರೇಶ್ ಎಂದು ಬಿಎಸ್ ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ...
ಚಿಕ್ಕಮಗಳೂರು: ಬರ ನಿರ್ವಹಣೆ ಸಂಬಂಧ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಬಿ.ಸಿ.ಪ್ರಕಾಶ್ ತಿಳಿಸಿದರು. ಅವರು ಜಿ.ಪಂ. ಸಭಾಂಗಣದಲ್ಲಿ...
ಚಿಕ್ಕಮಗಳೂರು: ಸರ್ವ ಧರ್ಮಿಯರ, ಕಲಿಯುಗದ ಆರಾಧ್ಯ ದೈವ ಅಯ್ಯಪ್ಪ ಜಾತಿ ಧರ್ಮವಿಲ್ಲದೆ ಎಲ್ಲರೂ ಕಠಿಣ ವ್ರತದೊಂದಿಗೆ ಪೂಜಿಸುವ ಭಕ್ತರಿಗೆ ಸಕಲ ಬಾಗ್ಯವು ದೋರೆಯಲಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ...
ಚಿಕ್ಕಮಗಳೂರು: ಉಪ ವಿಭಾಗಾಧಿಕಾರಿ ಎಚ್.ಡಿ.ರಾಜೇಶ್ ಅವರ ಕರ್ತವ್ಯ ನಿಷ್ಠೆಯಿಂದಾಗಿ ನಮ್ಮಲ್ಲಿ ಸಾಕಷ್ಟು ತೊಡಕುಗಳ ನಡುವೆಯೂ ಒಂದಷ್ಟು ಒಳ್ಳೆಯ ಕೆಲಸಗಳನ್ನು ಮಾಡಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎಸ್.ಮೀನಾ ನಾಗರಾಜ್...
ಚಿಕ್ಕಮಗಳೂರು: ರಾಷ್ಟ್ರಕವಿ ಕುವೆಂಪು ಅವರ ಕೃತಿಗಳ ಅಧ್ಯಯನ ಮಾಡಿದರೆ ನಾವು ವೈಚಾರಿಕತೆಯ ನೆಲೆಯಲ್ಲಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಜಿ.ಬಿ.ವಿರೂಪಾಕ್ಷ ಹೇಳಿದರು....
ಚಿಕ್ಕಮಗಳೂರು: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿಲ್ಲ ಈ ಕಾರಣಕ್ಕೆ ರಾಜ್ಯದ ಜನರ ಮೂಡ್ ಬದಲಾಗಿದ್ದು ಮುಂಬರುವ ಲೋಕಸಭಾ...
ಚಿಕ್ಕಮಗಳೂರು: : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಕೇಂದ್ರ ಹಾಗೂ ರಾಜ್ಯದ ಎಲ್ಲಾ ಬಿಜೆಪಿ ವರಿ?ರಿಗೆ ೨ನೇ ಬಾರಿಗೆ ಮನವಿ ಸಲ್ಲಿಸಿರುವುದಾಗಿ ಪ್ರಜಾಪ್ರಭುತ್ವ...
ಚಿಕ್ಕಮಗಳೂರು: ಹೆಚ್ಚು ಇಳುವರಿಗಾಗಿ ರಾಸಾಯನಿಕ ಗೊಬ್ಬರ, ಕೀಟ ನಾಶಕ ಬಳಸುತ್ತಿರುವುದರಿಂದ ನಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ರಾಸಾಯನಿಕ ಮುಕ್ತ ಸಿರಿಧಾನ್ಯ ಬಳಸುವುದರಿಂದ ಆರೋಗ್ಯ ವೃದ್ಧಿಸಿಕೊಳ್ಳಬಹುದಾಗಿದೆ...
ಚಿಕ್ಕಮಗಳೂರು: ಊರು, ಮನೆಯಲ್ಲಿ ಒಂದು ಚಟುವಟಿಕೆ ಇರುವಲ್ಲಿ ಒಂದಲ್ಲ ಒಂದು ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿರಬೇಕು; ಹಾಗಿದ್ದರೆ ಮಾತ್ರ ಸಮಾನ ಆಸಕ್ತರಿಗೆ ರಂಜನೆಯ ಜೊತೆಗೆ ಪರಸ್ಪರ ಭೇಟಿಗೆ...