ಚಿಕ್ಕಮಗಳೂರು: ನಗರದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದ ಮಾನ್ಯ ಲೋಕಯೋಗಿ ಸಚಿವರು ಕರ್ನಾಟಕ ಸರ್ಕಾರ ಸತೀಶ್ ಜಾರಕಿಹೊಳಿ ಅವರಿಗೆ ಶ್ರೀ ಮಹಿರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು
ಚಿಕ್ಕಮಗಳೂರು ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನಕ್ಕೆ ಸಚಿವರು, ಶಾಸಕ ಎಚ್.ಡಿ ತಮ್ಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ರವರು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘದ ಜಿಲ್ಲಾಧ್ಯಕ್ಷ ಜಗಧೀಶ್ ಕೋಟೆ, ಪ್ರಧಾನ ಕಾರ್ಯದರ್ಶಿ ಮಧುಕುಮಾರ್.ಹೆಚ್.ಎಂ, ತಾಲ್ಲೂಕು ಅಧ್ಯಕ್ಷ ಪ್ರದೀಪ್, ಸದಸ್ಯ ಲಕ್ಷ್ಮಣ್ ನಾಯಕ್, ಹಾಸನ ಜಿಲ್ಲೆಯ ಜಿಲ್ಲಾಧ್ಯಕ್ಷ ಧರ್ಮಪ್ಪ ನಾಯಕ, ಮಧು, ಸಂಘದ ಪದಾಧಿಕಾರಿಗಳು ಹಾಗೂ ಸಮಾಜ ಭಾಂದವರು ಉಪಸ್ಥಿತರಿದ್ದರು.
Minister’s visit to Maharishi Valmiki Bhavan