ಚಿಕ್ಕಮಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ, ಸಂಶೋಧನೆ ಹಾಗೂ ತರಬೇತಿ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎಚ್.ಎಸ್.ಶಿವಕುಮಾರ್ ಹಿರೇಗೌಜ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಾನುಸಾರ ನೇಮಕ ಮಾಡಲಾಗಿದೆ ಎಂದು ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ರಘು ದೊಡ್ಡೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
H.S. Shivakumar Hiregauja appointed as the president of the district unit