Browsing: ಕ್ರೈಂ

ಚಿಕ್ಕಮಗಳೂರು: ಕಳ್ಳತನದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ ೮.೫೦ ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ಅಯ್ಯಪ್ಪನಗರದ ೧ನೇ ತಿರುವಿನಲ್ಲಿರುವ ಹಸ್ಟೈನ್ ಅಹಮದ್…

ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಸರ್ವೆ ಇಲಾಖೆಯ ಅಧಿಕಾರಿ ಶಿವಕುಮಾರ್ (೫೨) ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ. ಮೂಡಿಗೆರೆ ಪಟ್ಟಣದ ತನ್ನೊಳ ರಸ್ತೆಯಲ್ಲಿ ಬಾಡಿಗೆಗಿದ್ದ ಮನೆಯಲ್ಲಿ ನೇಣು ಬಿಗಿದ…

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಾನವ ಮತ್ತು ವನ್ಯಜೀವಿಗಳ ಸಂಘರ್ಷದಿಂದ ಕಾರ್ಮಿಕರು, ತೋಟಗಳ ಮಾಲೀಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕಳಸ ತಾಲೂಕು ಹಳುವಳ್ಳಿ ಸಮೀಪದ ಲಲಿತಾದ್ರಿ ಗ್ರಾಮದ ರಘುಪತಿ ಕಾಫಿತೋಟದಲ್ಲಿ ಕೆಲಸ…

ಚಿಕ್ಕಮಗಳೂರು: ನಕ್ಸಲ್ ಮುಖಂಡ ಶೃಂಗೇರಿಯ ಕೋಟೆಹೊಂಡ ರವೀಂದ್ರ ಶನಿವಾರ ಜಿಲ್ಲಾಡಳಿತದೆದುರು ಶರಣಾಗತನಾಗಿದ್ದಾನೆ. ನಕ್ಸಲ್ ಶರಣಾಗತಿ ಪ್ರಕ್ರಿಯೆಯ ನೋಡಲ್ ಅಧಿಕಾರಿ ಕೊಪ್ಪದ ಡಿವೈಎಸ್ಪಿ ಬಾಲಾಜಿ ಸಿಂಗ್ ಮತ್ತು ರಾಜ್ಯಮಟ್ಟದ…

ಚಿಕ್ಕಮಗಳೂರು:  ಅಂತರ್ ಜಿಲ್ಲಾ ಕಳವು- ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ಬಂಗಾರದ ಗಟ್ಟಿ ಸೇರಿದಂತೆ ೨೫ ಲಕ್ಷ ಮೌಲ್ಯದ ವಸ್ತು ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಗರದ…

ಚಿಕ್ಕಮಗಳೂರು: ಪತ್ನಿಗೆ ಮಾನಸಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕಳಸ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ನಿತ್ಯಾನಂದಗೌಡ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ನಿತ್ಯಾನಂದ ಅವರ ಪತ್ನಿ…

ಚಿಕ್ಕಮಗಳೂರು: ಬೀರೂರಿನಿಂದ ಗುಜರಾತ್‌ಗೆ ಸಾಗಿಸಲು ತುಂಬಿದ್ದ ೩೫೦ ಚೀಲ ಅಡಿಕೆಯನ್ನು ಹೊಳಲ್ಕೆರೆಯ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಲು ಯತ್ನಿಸಿದ ಲಾರಿ ಚಾಲಕ ,ಮತ್ತು ಕ್ಲೀನರ್‌ನನ್ನು ಪತ್ತೇಹಚ್ಚಿ ೧.೨೨.೮೨.೫೦೦/- ರೂ…

ಚಿಕ್ಕಮಗಳೂರು : ತಾಲ್ಲೂಕಿನ ಗೌಡನಹಳ್ಳಿ ಇಂಡಸ್ಟ್ರೀಯಲ್ ಏರಿಯಾ, ಅಂಬಿಕಾ ಪ್ಲೇವುಡ್ ಫ್ಯಾಕ್ಟರಿ ಪಕ್ಕದ ಬೀರೇಗೌಡರ ಮಾಲೀಕತ್ವದ ಮನೆಯಲ್ಲಿ ಬಾಡಿಗೆಗೆ ಇರುವ ಅಸ್ಸಾಂ ಮೂಲದ ವ್ಯಕ್ತಿ ಮಹಮ್ಮದ್ ರಬೂಲ್…

ಚಿಕ್ಕಮಗಳೂರು: ವೈದ್ಯನಾಗಿದ್ದು ಪತ್ನಿಗೆ ಮಾನಸಿಕ ಕಿರುಕುಳ ನೀಡಿ ವರ್ಷಗಟ್ಟಲೆ ಗೃಹ ಬಂಧನದಲ್ಲಿರಿಸಿದ ಮನ ಕಲಕುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದ್ದು, ಅಸ್ವಸ್ಥ ಮಹಿಳೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.…

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದ್ದು ಶನಿವಾರ ನರಸಿಂಹರಾಜಪುರ ತಾಲೂಕಿನಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮದ ಉಮೇಶ್(೫೬) ಆನೆದಾಳಿಯಿಂದ ಮೃತರಾಗಿದ್ದಾರೆ. ಹೊಲದಲ್ಲಿ…