July 27, 2024

ತಾಲ್ಲೂಕು ಸುದ್ದಿ

ರಾಜ್ಯಮಟ್ಟದ ಅಂಡರ್ 13 ಚೆಸ್ ಪಂದ್ಯಾವಳಿ

ಚಿಕ್ಕಮಗಳೂರು: ವ್ಯಕ್ತಿ ಯಶಸ್ವಿಯಾಗಬೇಕೆಂದರೆ ಉನ್ನತ ವಾದ ಗುರಿಯೊಂದಿಗೆ ಸಾಧಿಸುವ ಛಲ, ಆತ್ಮವಿಶ್ವಾಸ, ಸಕಾರಾತ್ಮಕ ಮನೋ ಭಾವನೆ ಮತ್ತು ನಿರಂತರ ಪ್ರಯತ್ನ ಬೇಕು ಎಂದು ಕ್ಯಾಪ್ಟನ್ ಗೋಪಿನಾಥ್ ಹೇಳಿದರು....

ಭಾರಿ ಮಳೆಗೆ ಧರೆಗುರುಳುತ್ತಿರುವ ಮರಗಳು

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಇದರಿಂದಾಗಿ ಮರಗಳು ಧರೆಗುರುಳುತ್ತಿವೆ. ಚಲಿಸುತ್ತಿರುವ ವಾಹನಗಳ ಮೇಲೆಯೇ ಮರಗಳು ಬೀಳುತ್ತಿರುವುದರಿಂದಾಗಿ ವಾಹನ ಸವಾರರು ಜೀವ ಭಯದಲ್ಲಿಯೇ...

ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಚಿಕ್ಕಮಗಳೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನಿಲ್ಲ...

ಸರ್ಕಾರ ವಿರುದ್ಧ ಬಹುಜನ ಸಮಾಜ ಪಕ್ಷ ಧರಣಿ

ಚಿಕ್ಕಮಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಇಂದು...

ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಓಡಿಸಿ ಹುಚ್ಚಾಟ – ಜೀಪ್ ಚಾಲಕನ ಬಂದನ

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಮುಳುಗಡೆಯಾಗಿದ್ದ ಹೆಬ್ಬಾಳೆ ಸೇತುವೆ ಮೇಲೆ ವಾಹನಗಳ ಸಂಚಾರ ನಿಷೇಧಿಸಿದ್ದರೂ ಇದನ್ನು ಲೆಕ್ಕಿಸದೇ ಸೇತುವೆ ಮೇಲೆ ಜೀಪ್ ಓಡಿಸಿ ಹುಚ್ಚಾಟ ಮೆರೆದು ಕೂದಲೆಳೆಯ ಅಂತರದಿಂದ...

ಕೋಡಿಬಿದ್ಬ ಬಯಲು ಭಾಗದ ಜೀವನಾಡಿ ಮದಗಾದ ಕೆರೆ

ಬೀರೂರು: ಕಾಫಿನಾಡಿನಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಜೀವನಾಡಿ ಮದಗದಕೆರೆಯು ಶುಕ್ರವಾರ ಮೈದುಂಬಿ ಹಾಲ್ನೊರೆಯಂತೆ ಹರಿಯುತ್ತಿರುವುದು ರೈತರ ಮೊಗದಲ್ಲಿ ಹರ್ಷಮೂಡಿಸಿದೆ. ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟವು ದಿನದಿಂದ...

ದತ್ತಪೀಠ ಅರ್ಚಕರಿಗೆ ನಿಯಮಾನುಸಾರ ವೇತನ ನಿಗಧಿಸಲು ಮುಜರಾಯಿ ಸಚಿವರ ಭರವಸೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಸಿದ್ಧ ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ನೇಮಕಗೊಂಡಿರುವ ಅರ್ಚಕರಿಗೆ ನಿಯಮಾನುಸಾರ ಪರಿಶೀಲಿಸಿ ವೇತನ ನಿಗಧಿಪಡಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ...

ಕಾಫಿನಾಡಿನಲ್ಲಿ ಮಳೆ-ಗಾಳಿಯ ಅಬ್ಬರ-ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಳೆ, ಗಾಳಿಯ ಅಬ್ಬರ ಮುಂದೂದಿದ್ದು ನಿರಂತರ ಮಳೆಯಿಂದ ಇಲ್ಲಿನ ಜನಜೀವನ ಅಸ್ತ ವ್ಯಸ್ತಗೊಂಡಿದೆ. ಅನಾಹುತಗಳನ್ನು ಸೃಷ್ಟಿಸಿದೆ. ಕಳಸ ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ...

ಗ್ರಾಮೀಣ ಬಸ್‌ನಿಲ್ದಾಣದಲ್ಲಿ ಸಸಿನೆಟ್ಟು ಪ್ರತಿಭಟನೆ

ಚಿಕ್ಕಮಗಳೂರು: ನಗರದ ಗ್ರಾಮೀಣ ಬಸ್‌ನಿಲ್ದಾಣವು ಕೆಸರುಮಯಗೊಂಡು ದುರಸ್ಥಿ ಗಾಗಿ ಆಗ್ರಹಿಸಿದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಭೀಮ್ ಆರ್ಮಿ, ಕನ್ನಡಪರ ಹಾಗೂ ದಲಿತ ಒಕ್ಕೂಟಗಳ ಸಂಘಟನೆಗಳ...

ಹಳ್ಳಿಗಳ ಬೆಳವಣಿಗಾಗಿ ವಿಜ್ಞಾನಿಗಳ ಕೊಡುಗೆ ಇರಬೇಕು

ಚಿಕ್ಕಮಗಳೂರು: ಹಳ್ಳಿಗಳ ಬೆಳವಣಿಗಾಗಿ ವಿಜ್ಞಾನಿಗಳ ಕೊಡುಗೆ ಇರಬೇಕು. ಆ ನಿಟ್ಟಿನಲ್ಲಿ ಚಿಂತಿಸಬೇಕು ಎಂದು ಶೃಂಗೇರಿಯ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು. ಗುರುವಾರ ನಗರದ...