September 10, 2024

ಮೂಡಿಗೆರೆ

ತೇಜಸ್ವಿ ಪ್ರತಿಷ್ಠಾನದಲ್ಲಿ ಅಕ್ಷರ ವಿಸ್ಮಯ ಕ್ಯಾಲಿಗ್ರಫಿ ಕಾರ್ಯಾಗಾರ

ಕೊಟ್ಟಿಗೆಹಾರ: ಕ್ಯಾಲಿಗ್ರಫಿ ಅಕ್ಷರವನ್ನು ಚಿತ್ರವಾಗಿಸುವ ಅಪೂರ್ವ ಕಲೆಯಾಗಿದ್ದು ಅಕ್ಷರವನ್ನು ಕಲಾತ್ಮಕವಾಗಿ ಓದುಗರಿಗೆ ದಾಟಿಸುತ್ತದೆ ಎಂದು ಕಲಾವಿದರಾದ ಸುರೇಶ್ ಚಂದ್ರ ದತ್ತ ಹೇಳಿದರು. ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ...

ಮೂಡಿಗೆರೆ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದ್ದರೂ ಅಧಿಕಾರ ಹಿಡಿಯುವಲ್ಲಿ ವಿಫಲ

ಮೂಡಿಗೆರೆ: ಬಾರಿ ಕುತೂಹಲ ಮೂಡಿಸಿದ್ದ ಮೂಡಿಗೆರೆ ಪಟ್ಟಣ ಪಂಚಾಯಿತಿ ೨ನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಿತು. ಬಿಜೆಪಿಗೆ ಸ್ಪಷ್ಟ ಬಹುಮತವಿದ್ದರೂ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದ್ದು,...

ಅರಣ್ಯ ಇಲಾಖೆಯ ಉಪ ವಲಯ ಅರಣ್ಯಧಿಕಾರಿ ಸಸ್ಪೆಂಡ್

ಚಿಕ್ಕಮಗಳೂರು: ಚಾರಣಕ್ಕೆ ತೆರಳುವ ಪ್ರವಾಸಿಗರಿಗೆ ನಕಲಿ ಟಿಕೆಟ್ ಮಾರಾಟ ಮಾಡುತ್ತಿದ್ದ DRFOರನ್ನು ಸಸ್ಪೆಂಡ್ (DRFO suspend) ಮಾಡಲಾಗಿದೆ. ನಕಲಿ ಟಿಕೆಟ್ ಸೃಷ್ಟಿಸಿ ಸಾವಿರಾರು ಪ್ರವಾಸಿಗರಿಗೆ ಮಾರಾಟ ಮಾಡಲಾಗುತ್ತಿತ್ತು....

ಜಿ.ಪಂ. ಮಾಜಿ ಸದಸ್ಯ ಬಣಕಲ್ ಶಾಮಣ್ಣ ನಿಧನ

ಮೂಡಿಗೆರೆ: ಜಿ.ಪಂ. ಮಾಜಿ ಸದಸ್ಯ ಬಣಕಲ್ ಶಾಮಣ್ಣ (೫೭) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು. ಬಣಕಲ್ ಗ್ರಾಮದಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಣಕಲ್, ಮೂಡಿಗೆರೆ,...

ಮೂಡಿಗೆರೆಯಲ್ಲಿ ತಂದೆಯಿಂದಲೆ ಮಗನ ಕೊಲೆ

ಮೂಡಿಗೆರೆ: ತಂದೆಯೇ ತನ್ನ ಮಗನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ, ತಾಲೂಕಿನ ಮಾಕೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂದಿರಾನಗರ ಎಂಬಲ್ಲಿ ಈ ಘಟನೆ ನಡೆದಿದೆ....

ಜಾನುವಾರು ಕಟ್ಟಲು ಹೋದ ರೈತ ನೀರು ಪಾಲು

ಚಿಕ್ಕಮಗಳೂರು: ಜಾನುವಾರು ಕಟ್ಟಲು ಹೋದ ರೈತರೊಬ್ಬರು ಆಕಸ್ಮಿಕವಾಗಿ ಹೊಳೆಗೆ ಜಾರಿಬಿದ್ದಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯ ಬೈದುವಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ....

ಪತ್ರಕರ್ತರ ಸಮಸ್ಯೆಗಳಿಗೆ ಹೊರನಾಡು ಶ್ರೀ ಕ್ಷೇತ್ರ ಸದಾ ಸ್ಪಂದಿಸಲಿದೆ

ಹೊರನಾಡು: ಪತ್ರಕರ್ತರ ಸಮಸ್ಯೆಗಳಿಗೆ ಹೊರನಾಡು ಶ್ರೀ ಕ್ಷೇತ್ರ ಸದಾ ಸ್ಪಂದಿಸಲಿದೆ ಎಂದು ಹೊರನಾಡು ಶ್ರೀ ಕ್ಷೇತ್ರದ ಧರ್ಮಕರ್ತರಾದ ಶ್ರೀ ಜಿ,ಭೀಮೇಶ್ವರ ಜೋಷಿ ತಿಳಿಸಿದರು. ಶನಿವಾರ ಶ್ರೀ ಅನ್ನಪೂರ್ಣೇಶ್ವರಿ...

ಚಾರ್ಮಾಡಿ ಘಾಟ್ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ಪ್ರದೇಶಕ್ಕೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ರಸ್ತೆ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಚಾರ್ಮಾಡಿ ಘಾಟ್...

ಚಾರ್ಮಾಡಿ ಘಾಟ್ ಹೆದ್ದಾರಿಯುಲ್ಲಿ ವಾಹನ ಢಿಕ್ಕಿ – ಆರೋಪಿಗಳ ಬಂಧನ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಮದ್ಯಪಾನ ಮಾಡಿದ್ದ ಪ್ರವಾಸಿ ಯುವಕರ ಗುಂಪು ವಾಹನವೊಂದಕ್ಕೆ ತಮ್ಮ ವಾಹನವನ್ನು ಢಿಕ್ಕಿಯಾಗಿಸಿದ್ದಲ್ಲದೆ, ಸ್ಥಳೀಯರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪ್ರಕರಣಕ್ಕೆ...

ಮೂಡಿಗೆರೆ ಬಿಇಒ ಕಚೇರಿ ದಿತೀಯ ದರ್ಜೆ ಸಹಾಯಕ ಅಮಾನತು

ಮೂಡಿಗೆರೆ: ಅನುಕಂಪದ ಆಧಾರದ ಮೂಲಕ ಕೆಲಸ ಪಡೆಯಲು ಅರ್ಜಿ ಸಲ್ಲಿಸಿದ್ದ ಮಹಿಳೆಯೋರ್ವರ ಬಳಿ ಹಣಕ್ಕೆ ಬೇಡಿಕೆ ಇಟ್ಟು ಹಣ ಪಡೆದಿರುವುದು ಹಾಗೂ ಕರ್ತವ್ಯ ಲೋಪ ಎಸಗಿದ್ದ ಆರೋಪದ...