July 16, 2024

ತಾಲ್ಲೂಕು ಸುದ್ದಿ

Panchayat Reservation Schedule: ಚಿಕ್ಕಮಗಳೂರು ತಾಲೂಕಿನ ಪಂಚಾಯಿತಿ ಮೀಸಲಾತಿ ನಿಗದಿ

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಮಂಗಳವಾರ ಚಿಕ್ಕಮಗಳೂರು ತಾಲೂಕಿನ ೪೭ ಗ್ರಾಮ ಪಂಚಾಯಿತಿ ಎರಡನೇ ಅವಽಗೆ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯನ್ನು ನಿಗದಿಪಡಿಸಲಾಯಿತು. ಜಿಲ್ಲಾಕಾರಿ ಕೆ.ಎನ್.ರಮೇಶ್, ಅಪರ ಜಿಲ್ಲಾಧಿಕಾರಿ...

ಶೃಂಗೇರಿ ತಾಲ್ಲೂಕಿನ ಗ್ರಾಮ ಪಂಚಾಯತಿ ಮೀಸಲಾತಿ ಪ್ರಕಟ

ಶೃಂಗೇರಿ; ತಾಲ್ಲೂಕಿನ ಒಂಬತ್ತು ಗ್ರಾ.ಪಂಚಾಯ್ತಿ ಮೀಸಲಾತಿ ಪ್ರಕ್ರಿಯೆ ಸಭೆ ಜೆಸಿಬಿಎಂ ಕಾಲೇಜಿನಲ್ಲಿ ಸೋಮವಾರ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಸಭೆಯನ್ನು ಉದ್ದೇಶಿಸಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು...

ತಮಾನೋತ್ಸವ ಕ್ರೀಡಾಂಗಣದಲ್ಲಿ ನೆನಗುದಿಗೆ ಬಿದ್ದ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿ

ಚಿಕ್ಕಮಗಳೂರುಎಕ್ಸ್‌ಪ್ರೆಸ್- ಕಳೆದ ಎರಡು ವರ್ಷದ ಹಿಂದೆ ಆರಂಭವಾದ ನಗರದ ಶತಮಾನೋತ್ಸವ ಕ್ರೀಡಾಂಗಣದ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿ ಗುತ್ತಿಗೆದಾರನ ನಿರ್ಲಕ್ಷ್ಯತನದಿಂದ ನೆನಗುದಿಗೆ ಬಿದ್ದಿದ್ದು, ಹಲವು ಬಾರಿ ನೋಟೀಸ್ ನೀಡಿ...

ಜಾನಪದ ಕಲಾಭವನದ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಮನವಿ

ಚಿಕ್ಕಮಗಳೂರು: ಜಾನಪದ ಕಲಾಭವನದ ನಿರ್ಮಾಣಕ್ಕೆ ತರೀಕೆರೆ ಪಟ್ಟಣದಲ್ಲಿ ನಿವೇಶನ ಒದಗಿಸುವಂತೆ ಕರ್ನಾಟಕ ಜಾನಪದ ಪರಿಷತ್ತಿ ನ ಜಿಲ್ಲಾ ಮತ್ತು ತಾಲೂಕು ಘಟಕ ತರೀಕೆರೆ ಶಾಸಕ ಜಿ.ಎಚ್.ಶ್ರೀನಿವಾಸ್ ಅವರನ್ನು...

ಬಡತನ, ಅನಕ್ಷರತೆಯಿಂದ ಬಾಲಕಾರ್ಮಿಕ ಪದ್ಧತಿ ಜೀವಂತ

ಚಿಕ್ಕಮಗಳೂರು: ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಬೇರು ಸಮೇತ ಕಿತ್ತೊಗೆಯಲು ಸಮುದಾಯದ ಸಹಭಾಗಿತ್ವ ಅಗತ್ಯ ಎಂದು ಜಿಲ್ಲಾ ಪ್ರಧಾನ ಕೌಟುಂಬಿಕ ಹಾಗೂ ಕಾರ್ಮಿಕ ನ್ಯಾಯಾಧೀಶರಾದ ಶಾಂತಣ್ಣ ಎಂ. ಆಳ್ವ...

ಲೋಕ ಕಲ್ಯಾಣಾರ್ಥವಾಗಿ ಶ್ರೀ ಚಿಂತಾಮಣಿ ದುರ್ಗಾ ದೇವಿ ವಿಗ್ರಹ ಪ್ರತಿಷ್ಠಾಪನೆ

ಚಿಕ್ಕಮಗಳೂರು: ನಗರ ಹೊರವಲಯ ಸಿರ್ಗಾಪುರದ ಶ್ರೀ ಗುರು ದತ್ತ ಚೈತನ್ಯ ಶೋಡಶಿ ಸೇವಾ ಆಶ್ರಮದಲ್ಲಿ ನೂತನ ಶಿಲಾ ದೇಗುಲ ನಿರ್ಮಾಣದ ಮತ್ತು ೩೨ ಹಸ್ತಗಳುಳ್ಳ ಹನ್ನೊಂದು ಅಡಿ...

ಆಧ್ಮಾತ್ಮದ ಕಡೆ ಹೆಚ್ಚು ಗಮನಹರಿಸಲು ಯೋಗ, ಧ್ಯಾನ ಮುಖ್ಯ : ತಮ್ಮಯ್ಯ

ಚಿಕ್ಕಮಗಳೂರು: ಇಂದಿನ ಕಾಲಘಟ್ಟದ ಜನಸಾಮಾನ್ಯರು ಆಧ್ಮಾತ್ಮದ ಕಡೆ ಹೆಚ್ಚು ಗಮನ ಹರಿಸಲು ಯೋಗ, ಧ್ಯಾನ ಮತ್ತು ಶಾಂತಿ ನಡಿಗೆಯ ಹೆಚ್ಚು ಕಾಳಜಿ ವಹಿಸಬೇಕು. ಇದನ್ನು ಪ್ರತಿಯೊಬ್ಬರು ಜೀವನ...

ವೀರಶೈವ ಸಮಾಜಕ್ಕೆ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ : ತಮ್ಮಯ್ಯ

ಚಿಕ್ಕಮಗಳೂರು:  ವೀರಶೈವ ಸಮಾಜಕ್ಕೆ ರಾಜ್ಯಸರ್ಕಾರದಿಂದ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ನ್ಯಾಯಸಮ್ಮತವಾಗಿ ಒದಗಿಸಿಕೊಡುವ ಮೂಲಕ ಜನಾಂಗದ ಶ್ರೇಯೋಭಿವೃಧ್ದಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರದ ಎಐಟಿ...

ಹೈಟೆಕ್ ಗ್ರಾಮೀಣ ಬಸ್ ನಿಲ್ದಾಣ ನಿರ್ಮಾಣ : ಶಾಸಕ ಹೆಚ್.ಡಿ. ತಮ್ಮಯ್ಯ

ಚಿಕ್ಕಮಗಳೂರು: ನಗರದ ರಾಜ್ಯ ರಸ್ತೆ ಸಾರಿಗೆ ನಿಗಮದ ಗ್ರಾಮೀಣ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವನ್ನಾಗಿ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ನಗರದ ರಾಜ್ಯ...

ಕಡೂರು ತಾಲ್ಲೂಕಿನಲ್ಲಿ ಸಿಡಿಲು ಬಡಿದು ಯುವಕನ ಸಾವು

ಕಡೂರು: ಸಿಡಿಲು ಬಡಿದು ತಾಲ್ಲೂಕಿನ ಯಗಟಿಪುರ ಗ್ರಾಮದಲ್ಲಿ ಭಾನುವಾರ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ನಾಲ್ವರು ಗಾಯಗೊಂ ಡಿದ್ದಾರೆ. ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಹೋಬಳಿಯ ಗಂಜಿಗೆರೆ ಗ್ರಾಮದ ಮುಕೇಶ್ (28)...