July 27, 2024

ತಾಲ್ಲೂಕು ಸುದ್ದಿ

ಹೊರನಾಡಿನ ಹೆಬ್ಬಾಳೆ ಸೇತುವೆ ಸಮಚಾರ ಸ್ಥಗಿತ

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆ, ಗಾಳಿ ಅಬ್ಬರಿಸುತ್ತಿದೆ. ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದ ಭದ್ರಾನದಿ ತುಂಬಿ ಹರಿಯುತ್ತಿದ್ದು ನದಿ ನೀರು ಕಳಸ-ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮೇಲೆ...

ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಎದುರು ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ

ಚಿಕ್ಕಮಗಳೂರು:  ತಮಗೆ ಸೇವೆಯಲ್ಲಿ ಹಿಂಬಡ್ತಿ ನೀಡಿರುವುದನ್ನು ವಿರೋಧಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ನಗರದ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು, ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿಯಲ್ಲಿ...

ಕೃಷಿ ವ್ಯಾಪ್ತಿಗೆ ಕಾಫಿಯನ್ನು ತರಲು ಕಾಫಿ ಮಂಡಳಿ ಚಿಂತನೆ

ಚಿಕ್ಕಮಗಳೂರು: ಕಾಫಿಬೆಳೆಗಾರರ ಮೇಲೆ ವಿಧಿಸಿರುವ ಸಾರ್ಫಾಸಿ ಕಾಯ್ದೆ ಸೇರಿದಂತೆ ಇತರೆ ಸಮಸ್ಯೆಗಳಿಂದ ಹೊರಬರಲು ಕಾಫಿಯನ್ನು ವಾಣಿಜ್ಯೋದ್ಯಮದಿಂದ ಕೃಷಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ ನಡೆದಿದ್ದು, ರಾಜ್ಯಮಟ್ಟದ ಬೆಳೆಗಾರರ...

ಜೀವನೋಪಾಯಕ್ಕಾಗಿ ಮೂರು ಎಕರೆ ಒಳಗೆ ಸಾಗುವಳಿ ಮಾಡಿದ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ

ಚಿಕ್ಕಮಗಳೂರು: ಜಿಲ್ಲೆಯ ಅರಣ್ಯ ಭೂಮಿಯಲ್ಲಿ ಜೀವನೋಪಾಯಕ್ಕಾಗಿ ಮೂರು ಎಕರೆ ಒಳಗೆ ಸಾಗುವಳಿ ಮಾಡಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಭರವಸೆ ನೀಡಿದ್ದಾರೆ...

ಕೇಂದ್ರ ಮುಂಗಡಪತ್ರ ರಾಜ್ಯಕ್ಕೆ ಮೂರು ನಾಮದ ಬಜೆಟ್

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾಸೀತಾರಾಮನ್ ಅವರು ನೆನ್ನೆ ಮಂಡಿಸಿದ ಬಜೆಟ್ ರಾಜ್ಯಕ್ಕೆ ಮೂರು ನಾಮದ ಬಜೆಟ್ ಆಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಆರೋಪಿಸಿದರು....

ಮನೆಯ ಗೋಡೆ ಕುಸಿದು ಆಟೋ ರಿಕ್ಷಾಗೆ ಹಾನಿ

ಚಿಕ್ಕಮಗಳೂರು: ಮಳೆ ಅಬ್ಬರ ಕ್ಷೀಣಿಸಿದ್ದು, ಭಾರೀ ಪ್ರಮಾಣದ ಗಾಳಿಬೀಸತೊಡಗಿದೆ. ಮನೆಗೆ ಹಾನಿಯಾಗುವುದು, ವಿದ್ಯುತ್ ತಂತಿಯ ಮೇಲೆ ಮರಬೀಳುವುದು ಸೇರಿದಂತೆ ಹಾನಿಗಳು ಮುಂದುವರೆದಿವೆ. ನಗರ ಹೊರವಲಯದ ಅಲ್ಲಂಪುರದಲ್ಲಿ ಮನೆಯ...

ಮೂರು ದಿನಗಳ ಕಾಲ ರಾಷ್ಟ್ರಮಟ್ಟದ ಚೆಸ್ ಪಂದ್ಯಾವಳಿ

ಚಿಕ್ಕಮಗಳೂರು: ಇಲ್ಲಿನ ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ಜು.೨೬, ೨೭, ೨೮ ರಂದು ಮೂರು ದಿನಗಳ ಕಾಲ ಜ್ಯೋತಿನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ರಾಷ್ಟ್ರಮಟ್ಟದ ಚೆಸ್ ಪಂದ್ಯಾವಳಿಯನ್ನು...

ಜು.28ಕ್ಕೆ ಎರಡನೇ ಮಾಹಿತಿ ತಂತ್ರಜ್ಞಾನದ ಅಂತರಾಷ್ಟ್ರೀಯ ಮಟ್ಟದ ಸಮ್ಮೇಳನ

ಚಿಕ್ಕಮಗಳೂರು: ನಗರದ ಪ್ರತಿಷ್ಠಿತ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ವತಿಯಿಂದ 'ಮಾಹಿತಿ ತಂತ್ರಜ್ಞಾನದಲ್ಲಿ ಆಗುತ್ತಿರುವ ಅಭಿವೃದ್ಧಿ ಹಾಗೂ ಬೆಳವಣಿಗೆಗಳು' ಕುರಿತು ಎರಡನೇ...

ಆ.15ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ

ಚಿಕ್ಕಮಗಳೂರು: ತಾಲೂಕಿನ ಗವನಹಳ್ಳಿ ಸರ್ವೆ ಸಂಖ್ಯೆ ೯೩ ರಲ್ಲಿ ಸರಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮ ಖಾತೆ ಮಾಡಿಕೊಟ್ಟಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿ ಆ.೧೫ ರಂದು...

ಜು.26ಕ್ಕೆ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರು: ಎಸ್ಸಿಎಸ್ಟಿ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ರಾಜ್ಯ ಸರಕಾರದ ವಿರುದ್ಧ ಜು.೨೬ ರಂದು ನಗರದಲ್ಲಿ ಪ್ರತಿಭಟನೆ...