July 27, 2024

ತಾಲ್ಲೂಕು ಸುದ್ದಿ

ಶಿವಶರಣರ ಬದುಕು ಇಂದಿನ ಪೀಳಿಗೆಗೆ ಸ್ಪೂರ್ತಿದಾಯಕ

ಚಿಕ್ಕಮಗಳೂರು: ಶಿವಶರಣರ ಬದುಕು ಇಂದಿನ ಪೀಳಿಗೆಗೆ ಸ್ಪೂರ್ತಿದಾಯಕವಾದದ್ದು ಅವರ ವಚನದೊಳಗಿನ ವಿಚಾರಗಳು ಸಮ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಸಾಮಾಜಿಕ ಚಿಂತಕ ವಿಶ್ವನಾಥ್ ಸಂಕಲ್ಪ ತಿಳಿಸಿದರು. ಜಿಲ್ಲಾಡಳಿತದ...

ಪ್ರವಾಸಿಗರಿಗೆ ಮುಳ್ಳಯ್ಯನಗಿರಿ ಪ್ರವೇಶ ಇನ್ನೊಂದು ವಾರಬಂದ್

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ಮುಳ್ಳಯ್ಯನಗಿರಿ ಹಾಗೂ ದತ್ತಪೀಠದ ಪ್ರವೇಶಕ್ಕೆ ಪ್ರವಾಸಿಗರಿಗೆ ಇನ್ನೊಂದು ವಾರ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು. ಸೋಮವಾರ...

ಮಳೆಯಿಂದ ಜಿಲ್ಲೆಯಲ್ಲಿ 1849 ವಿದ್ಯುತ್ ಕಂಬಗಳಿಗೆ ಹಾನಿ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಳೆದೊಂದು ವಾರ ಮಳೆ ಅಬ್ಬರಿಸಿತ್ತು. ಆದರೆ ಕಳೆದ ಎರಡ್ಮೂರು ದಿನಗಳಿಂದ ಮಳೆ ಕಡಿಮೆಯಾಗಿದ್ದರೂ ಬೀಸ್ತಿರೋ ರಣ ಗಾಳಿಗೆ ಬೃಹತ್ ಮರ ಹಾಗೂ ವಿದ್ಯುತ್...

ನಿವೇಶನ ರಹಿತರಿಗೆ ನಿವೇಶನ-ವಸತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಚಿಕ್ಕಮಗಳೂರು: ಭೂಹೀನ ದಲಿತರಿಗೆ ಭೂಮಿ, ನಿವೇಶನ ರಹಿತರಿಗೆ ನಿವೇಶನ ಹಾಗೂ ವಸತಿ ನೀಡುವಂತೆ ಆಗ್ರಹಿಸಿ ಸಿಪಿಐ ವಿವಿಧ ವಲಯಗಳಲ್ಲಿ ಪ್ರತಿಭಟನಾ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಭಾರತ...

ಮೂಗ್ತಿಹಳ್ಳಿ ದೊಡ್ಡಕೆರೆಗೆ ಬಾಗಿನ ಅರ್ಪಣೆ

ಚಿಕ್ಕಮಗಳೂರು:  ಕಳೆದೊಂದು ವಾರದಿಂದ ಬಿದ್ದ ಭಾರಿ ಮಳೆಗೆ ಮೂಗ್ತಿಹಳ್ಳಿ ದೊಡ್ಡಕೆರೆ ಕೋಡಿ ಬಿದ್ದಿದ್ದು ಮೂಗ್ತಿಹಳ್ಳಿ ಪಂಚಾಯಿತಿಯಿಂದ ಇಂದು ಬಾಗಿನ ಅರ್ಪಿಸಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು...

ಜಿಲ್ಲೆಯಲ್ಲಿ ಬಿದ್ದ ಮಳೆಯಿಂದ 100 ಕೋಟಿ ರೂ. ಮೀರಿ ಹಾನಿ

ಚಿಕ್ಕಮಗಳೂರು:  ಕಳೆದ ಎರಡು ವಾರಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಸುಮಾರು ೧೦೦ ಕೋಟಿ ರೂ ಮೀರಿದ ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿ ಸಂಭವಿಸಿದ್ದು, ಜಿಲ್ಲೆಯಲ್ಲಿ ಆತಂಕಪಡುವ ಪರಿಸ್ಥಿತಿ...

ಭದ್ರಾನದಿಯಲ್ಲಿ ಸಾಹಸಭರಿತ ರಿವರ್ ರಾಫ್ಟಿಂಗ್

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸತತ ಒಂದು ವಾರ ಧಾರಾಕಾರವಾಗಿ ಸುರಿದ ಮಳೆ ಕೊಂಚ ಕಡಿಮೆಯಾಗಿದೆ. ನದಿಗಳ ಹರಿವು ಇಳಿಕೆಯಾಗಿದೆ. ಮಲೆನಾಡಿನಲ್ಲಿ ಆಗಾಗ ಸಾಧಾರಣ ಮಳೆ ಸುರಿಯಿತು. ಈ ನಡುವೆ...

ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಹಗರಣಗಳ ಸರ್ಕಾರ

ಚಿಕ್ಕಮಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಹಗರಣಗಳ ಸರ್ಕಾರ, ದಲಿತ ವಿರೋಧಿ, ಶೂನ್ಯ ಅಭಿವೃದ್ಧಿ ಸರ್ಕಾರ. ಇದರ ವಿರುದ್ಧ ಜನಾಂದೋಲನ ಮಾಡಬೇಕು ಎಂದು ಕಾರ್ಕಳ ಶಾಸಕರಾದ ಬಿಜೆಪಿ ರಾಜ್ಯ ಪ್ರಧಾನ...

ತಮ್ಮ ಹಗರಣ ಮುಚ್ಚಿಕೊಳ್ಳಲು ಸಿಎಂ ರಿಂದ ಬ್ಲಾಕ್‌ಮೇಲ್

ಚಿಕ್ಕಮಗಳೂರು: ತಮ್ಮ ಹಗರಣ ಮುಚ್ಚಿಕೊಳ್ಳಲು ಸಿಎಂ ಸಿದ್ದರಾಮಯ್ಯ ಬ್ಲಾಕ್ ಮೇಲ್ ತಂತ್ರಕ್ಕೆ ಮುಂದಾಗಿದ್ದಾರೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಆರೋಪಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ...

ನಗರದ ವಿವಿಧೆಡೆ 15 ಭಿಕ್ಷುಕರ ಪತ್ತೆಹಚ್ಚಿ ನಿರಾಶ್ರಿತರ ಕೇಂದ್ರಕ್ಕೆ ಸ್ಥಳಾಂತರ

ಚಿಕ್ಕಮಗಳೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ ಅಮಟೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಗರದ ವಿವಿಧೆಡೆ ೧೫ ಭಿಕ್ಷುಕರನ್ನು ಪತ್ತೆ ಹಚ್ಚಿ ಅವರನ್ನು ನಿರಾಶ್ರಿತರ...