July 16, 2024

ತಾಲ್ಲೂಕು ಸುದ್ದಿ

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ದೆಹಲಿಯಲ್ಲಿ ಹಾಸ್ಟೆಲ್ – ಸ್ವಾಗತಾರ್ಹ

ಚಿಕ್ಕಮಗಳೂರು: ಎಸ್.ಸಿ ಹಾಗೂ ಎಸ್.ಟಿ ಸಮುದಾಯದ ಐ.ಎ.ಎಸ್ ಹಾಗೂ ಐ. ಆರ್.ಎಸ್ ಆಕಾಂಕ್ಷಿಗಳಿಗೆ ನೆರವಾಗುವ ಉದ್ದೇಶದಿಂದ ದೆಹಲಿಯಲ್ಲಿ ಹಾಸ್ಟೆಲ್ ಸ್ಥಾಪನೆ ಮಾಡಲು ರಾಜ್ಯ ಸರ್ಕಾರವು ನಿರ್ಧರಿಸಿರುವ ಕ್ರಮ...

ಮಹಿಳಾ ಆರ್ಥಿಕ ಸಬಲೀಕರಣಕ್ಕೆ ಹಲವು ಯೋಜನೆ

ಚಿಕ್ಕಮಗಳೂರು:ಮಹಿಳೆಯರು ಆರ್ಥಿಕವಾಗಿ ಸಬಲರಾಗಿ ಸಮಾಜದಲ್ಲಿ ಮುಂದೆ ಬರಬೇಕು ಎಂಬ ಕಾರಣಕ್ಕೆ ನಮ್ಮ ಸರಕಾರ ಮಹಿಳೆಯರಿಗಾಗಿ ಅನೇಕ ಯೋಜನೆ ಜಾರಿಗೆ ತಂದಿದೆ. ಅವುಗಳನ್ನು ಸದುಪಯೋಗಪಡಿಸಿಕೊಂಡು ಮುಂದೆ ಬರಬೇಕು ಎಂದು...

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ

ಚಿಕ್ಕಮಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದ್ದಾರೆ. ಜಿಲ್ಲೆಯಲ್ಲಿ...

ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ ತುಂಬಲು ಭಾರತ ಸೇವಾದಳ ಸಹಕಾರಿ

ಚಿಕ್ಕಮಗಳೂರು: ಸೇವಾದಳ, ಎನ್‌ಎಸ್‌ಎಸ್, ಎನ್‌ಸಿಸಿ ಈ ಮೂರು ಸಂಸ್ಥೆಗಳು ರಾಷ್ಟ್ರವನ್ನು ಏಕತೆಗೆ ಒಗ್ಗೂಡಿಸುವ ಜೊತೆಗೆ ರಾಷ್ಟ್ರ ಕಟ್ಟಲು ನೆರವಾಗುತ್ತವೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟರಾಜು...

ಜಿಲ್ಲಾ ಕೇಂದ್ರದಲ್ಲಿ ಕೊಬ್ಬರಿ ಖರೀದಿ ಕೇಂದ್ರ ಸ್ಥಾಪನೆಗೆ ಸರ್ಕಾರಕ್ಕೆ ಒತ್ತಡ

ಚಿಕ್ಕಮಗಳೂರು:  ತೆಂಗು ಬೆಳೆಗಾರರನ್ನು ಪ್ರೋತ್ಸಾಹಿಸಬೇಕೆಂಬ ಉದ್ದೇಶದಿಂದ ಸರ್ಕಾರ ೩೫ ಲಕ್ಷ ರೂಗಳನ್ನು ಮಂಜೂರು ಮಾಡಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು. ಅವರು ಇಂದು ಕ್ಷೇತ್ರದ ತೋಟಗಾರಿಕೆ...

ಜುಲೈ 10 ಕ್ಕೆ ಕಡೂರು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ

ಬೀರೂರು: ತಾಲ್ಲೂಕು ಘಟಕದ ವತಿಯಿಂದ ಜು.10ರ ಬುಧವಾರ ಬೆಳಿಗ್ಗೆ 10ಗಂಟೆಗೆ ಬೀರೂರು ಪಟ್ಟಣದ ಸರ್ವಪಲ್ಲಿ ರಾಧಾಕೃಷ್ಣನ್ ಗುರುಭವನದಲ್ಲಿ ಜಿಲ್ಲಾ ಪತ್ರಕರ್ತರ ಸಮ್ಮಿಲನ ಹಾಗೂ ತಾಲ್ಲೂಕು ಪತ್ರಿಕಾ ದಿನಾಚರಣೆ...

ಜಿಲ್ಲಾಡಳಿತ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ

ಚಿಕ್ಕಮಗಳೂರು: - ಅಧಿಕಾರಿಗಳ ಬೇಜವಾಬ್ದಾರಿತನದಿಂದ ರೈತರು ಫಸಲ್ ಭೀಮಾ ಯೋಜನೆಯ ವಿಮಾಹಣದಿಂದ ವಂಚಿತರಾಗಿದ್ದು, ಜಿಲ್ಲಾಡಳಿತ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ರೈತ ಸಂಘಟನೆಗಳೋಂದು ಉಗ್ರ ಪ್ರತಿಭಟನೆ...

ಚಿಕ್ಕಮಗಳೂರು ತಾಲೂಕು ತ್ರೈಮಾಸಿಕ ಕೆಡಿಪಿ ಸಭೆ

ಚಿಕ್ಕಮಗಳೂರು: ಬಡವರಿಗೆ ತೊಂದ್ರೆ ಕೊಟ್ರೆ ಸಹಿಸೋದಿಲ್ಲ, ನಿಮಗೆ ಕೆಲಸದಲ್ಲಿ ಆಸಕ್ತಿ ಇಲ್ವಾ, ವರ್ಗಾವಣೆ ಮಾಡಿಸಿಕೊಂಡು ಬೇರೆ ಕಡೆ ಹೋಗಿ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಅಧಿಕಾರಿಗಳಿಗೆ ಖಡಕ್...

ಮೂಡಿಗೆರೆ ಕರವೇ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಿಗೆರೆ: ಸಾವಿರಾರು ವರ್ಷಗಳ ಪುರಾತನ ಇತಿಹಾಸವುಳ್ಳ ಕನ್ನಡ ನಾಡು, ನುಡಿಗೆ ಧಕ್ಕೆ ಅಥವಾ ಅಗೌರವ ಉಂಟಾದರೆ ನ್ಯಾಯಯುತವಾಗಿ ಹೋರಾಟ ನಡೆಸಲು ಕಾರ್ಯಕರ್ತರು ಮುಂ ದಾಗಬೇಕು ಎಂದು ಕರವೇ...

ಚಾರ್ಮಾಡಿ ಘಾಟಿಯಲ್ಲಿ ಜಲಪಾತಗಳ ಸೊಬಗು ಅನಾವರಣ

ಚಿಕ್ಕಮಗಳೂರು: ಮಲೆನಾಡು ಎಂದರೆ ಕಣ್ಮುಂದೆ ಬರುವುದು ಸೌಂದರ್ಯ, ಬೆಟ್ಟ-ಗುಡ್ಡಗಳ ಸಾಲು. ಬಾನಿಗೆ ಮುತ್ತಿಕ್ಕುವ ಮಂಜಿನ ರಾಶಿ. ನಿರಂತರ ಮಳೆಗೆ ಹಸಿರ ಬೆಟ್ಟಗಳ ಸಾಲಿನಿಂದ ಧುಮ್ಮಿಕ್ಕಿ ಹರಿಯುವ ಜಲಧಾರೆ...