Browsing: ಚಿಕ್ಕಮಗಳೂರು

ಚಿಕ್ಕಮಗಳೂರು: ಸಂಗೀತ, ಸಾಹಿತ್ಯ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದ್ದು ಅದನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು.…

ಚಿಕ್ಕಮಗಳೂರು: ಮಲೆನಾಡಿನಲ್ಲಿ ಕಾಡಾನೆಗಳ ಉಪಟಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ…

ಚಿಕ್ಕಮಗಳೂರು: ಆಪರೇಷನ್ ಸಿಂಧೂರ ಕಾರ್ಯಚರಣೆಯಲ್ಲಿ ಹೋರಾಡಿದ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ರಾಷ್ಟ್ರ ರಕ್ಷಣೆಗಾಗಿ ನಾಗರಿಕರು ಸಂಘಟನೆಯಿಂದ ನಗರದಲ್ಲಿ ಶುಕ್ರವಾರ ತಿರಂಗಾಯಾತ್ರೆ ನಡೆಸಲಾಯಿತು. ಒಂಕಾರೇಶ್ವರ ದೇವಾಲಯದಿಂದ ಆಜಾದ್ ಪಾರ್ಕ್ ವೃತ್ತದ ತನಕ…

ಚಿಕ್ಕಮಗಳೂರು:  ನಗರ ಹೊರವಲಯದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಶುಕ್ರವಾರ ಸಂಜೆ ನಡೆದ ಮಾಕ್ ಡ್ರಿಲ್ ಕಾರ್ಯಾಚರಣೆಯಲ್ಲಿ ಸಂಸ್ಥೆಯ ಕಟ್ಟಡದ ಮೇಲೆ ಹೊಗೆಯುಗುಳಿದ ಚಿತ್ರಣದೊಂದಿಗೆ ಅಣಕು ಬಾಂಬ್ ಸ್ಫೋಟ…

ಚಿಕ್ಕಮಗಳೂರು: ರೋಟರಿ ಸಂಸ್ಥೆಯ ಸೇವೆ ಸಾರ್ವಜನಿಕರ ಮನಮುಟ್ಟಿ ಪ್ರಶಂಸೆ ವ್ಯಕ್ತವಾದಾಗ ಮಾತ್ರ ಸಾರ್ವಜನಿಕ ಸೇವೆಗೆ ಅರ್ಥ ಬರುವುದರ ಜೊತೆಗೆ ಗೌರವದ ಭಾವನೆ ಬೆಳೆಯುತ್ತದೆ ಎಂದು ರೋಟರಿ ಸಂಸ್ಥೆಯ…

ಚಿಕ್ಕಮಗಳೂರು:  ಕೇಂದ್ರ ಗೃಹ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಮೇ ೧೬ ರಂದು ಸಂಜೆ ೪ ರಿಂದ ೬ ಗಂಟೆಯವರೆಗೆ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ…

ಚಿಕ್ಕಮಗಳೂರು: ತಾಲ್ಲೂಕಿನ ಆಲ್ದೂರು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾಗಿ ಎ.ಬಿ. ಭರತ್ ಬುಧವಾರ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಎನ್.ಚೇತನ್‌ಕುಮಾ ರ್ ಕಾರ್ಯನಿರ್ವಹಿಸಿದರು. ಬಳಿಕ ಅಭಿನಂದನೆ ಸಲ್ಲಿಸಿ ಮಾತನಾಡಿದ ಉಪಸಭಾಪತಿ…

ಚಿಕ್ಕಮಗಳೂರು: ರಾಜ್ಯಸರ್ಕಾರ ಕೈಗೊಂಡಿರುವ ಜಾತಿಗಣತಿ ಸಮೀಕ್ಷೆಯಲ್ಲಿ ಉಪ ಪಂಗ ಡಗಳ ಸಮಾಜ ಬಾಂಧವರು ವೀರಶೈವ ಲಿಂಗಾಯಿತ ಎಂದು ನಮೂದಿಸಿ ಜನಾಂಗದ ಶಕ್ತಿಯನ್ನು ಬಲಿಷ್ಟ ಗೊಳಿಸಬೇಕು ಎಂದು ಶಂಕರದೇವರ…

ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಕೂವೆ ಕಲ್ಮನೆ ಗ್ರಾಮದ ಸರ್ವೆ ನಂಬರ್ ೪೯, ೫೦ ರ ಪ್ರದೇಶ ಜನವಸತಿಯಾಗಿದ್ದು ಅದನ್ನು ಮೀಸಲು ಅರಣ್ಯದಿಂದ ಮುಕ್ತ ಮಾಡುವಂತೆ ಕರ್ನಾಟಕ ಬೆಳೆಗಾರರ…

ಚಿಕ್ಕಮಗಳೂರು: ಪದವೀಧರರು ಸ್ವತಂತ್ರವಾಗಿ ಬದುಕುವುದನ್ನು ಕಲಿಯಬೇಕು. ಪಾಲಕರು ಹಾಗೂ ಸಮಾಜದ ಒಳಿತನ್ನು ಬಯಸುವ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಶ್ರೀ ಆದಿಚು ಂಚನಗಿರಿ ಮಹಾಸಂಸ್ಥಾನದ ಮಠದ…