Browsing: ಚಿಕ್ಕಮಗಳೂರು

ಚಿಕ್ಕಮಗಳೂರು: ದೇವಾಲಯಗಳು ಧಾರ್ಮಿಕ ಶ್ರದ್ಧೆಯ ಪ್ರತೀಕವಾಗಿದ್ದು ಭಕ್ತರ ಹೃದಯದಲ್ಲಿ ದೇವರ ಪ್ರತಿಷ್ಠಾಪನೆ ಆಗಬೇಕು ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಪರಮ ಪೂಜ್ಯ ಶ್ರೀ ಶ್ರೀ ೧೧೦೮ ಡಾ.…

ಚಿಕ್ಕಮಗಳೂರು:  ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಯ ನಾಲ್ಕನೇ ಹಂತದ ಕಾ ಮಗಾರಿಗೆ ಒಂದಿಷ್ಟು ಬೇಡಿಕೆಗಳನ್ನು ಪಂಚಾಯತ್‌ರಾಜ್ ಇಲಾಖೆ ಮುಖಾಂತರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾ ವನೆ ಕಳಿಸಲಾಗಿದೆ…

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ೨೦೨೪-೨೫ನೇ ಸಾಲಿನ ಪರೀಕ್ಷೆಯಲ್ಲಿ ನಗರದ ಜೆವಿಎಸ್ ಶಾಲೆಗೆ ಶೇ೧೦೦ ಫಲಿತಾಂಶ ಬಂದಿದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್ ತಿಳಿಸಿದರು. ಅವರು…

ಚಿಕ್ಕಮಗಳೂರು: ಸರ್ಕಾರದ ನಿರ್ದೇಶನದಂತೆ ಜಾತಿ, ಸಾಮಾಜಿಕ ಸಮೀಕ್ಷೆಯನ್ನು ಸಮಗ್ರ ಮಾಹಿತಿಯೊಂದಿಗೆ ವರದಿಯನ್ನು ತಯಾರಿಸಿ ಮೇ.೧೭ ರೊಳಗೆ ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ನೋಡಲ್ ಅಧಿಕಾರಿ ದೇವರಾಜ್…

ಚಿಕ್ಕಮಗಳೂರು: ಸರ್ವರಿಗೂ ಸಾಮಾಜಿಕ ನ್ಯಾಯ, ಸಮಬಾಳು, ಸಮಪಾಲಿಗೆ ಅವಕಾಶ ಕಲ್ಪಿಸಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾತಿ ಜನಗಣತಿ ನಡೆಸುವ ಕ್ರಾಂತಿಕಾರಿ ಕಾರ್ಯಕ್ಕೆ ಮುಂದಾಗಿದೆ. ಇದಕ್ಕಾಗಿ ಪ್ರಧಾನಿ…

ಚಿಕ್ಕಮಗಳೂರು: ಶ್ರಮಿಕರ ನೆರವಿಗೆ ಸರ್ಕಾರ ಮತ್ತು ಜನಪ್ರತಿನಿಧಿಗಳು ಧಾವಿಸುವ ಮೂಲಕ ಹಮಾಲಿ ಕಾರ್ಮಿಕರಿಗೆ ಸವಲತ್ತು ನೀಡಿ ನೆರವಾಗಬೇಕೆಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ಅವರು ಇಂದು ಬೋಳರಾಮೇಶ್ವರ…

ಚಿಕ್ಕಮಗಳೂರು: ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು ಸ್ವಚ್ಚತೆ ಬಗ್ಗೆ ಅನುಭವಗಳನ್ನು ಎಲ್ಲರೊಂದಿಗೆ ಹಂಚಿಕೊಂಡಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಲೈಫ್‌ಲೈನ್ ಫೀಡ್ಸ್…

ಚಿಕ್ಕಮಗಳೂರು: ಶೋಷಿತರನ್ನು ಸಮಾಜದ ಮುನ್ನಲೆಗೆ ತರುವುದರ ಮೂಲಕ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸಮ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದ ಕೀರ್ತಿ ವಿಶ್ವಗುರು ಬಸವಣ್ಣನವರಿಗೆ ಸಲ್ಲುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

ಚಿಕ್ಕಮಗಳೂರು: ಸಮಾಜದಲ್ಲಿ ಎಲ್ಲಾ ಮನುಜರು ಸಮಾನರಾಗಿದ್ದು, ವಿಶ್ವವೇ ಒಂದು ಕುಟುಂಬ ಎಂದು ಸಾರಿದ ಬಸವಣ್ಣನವರು ವಿಶ್ವ ಪ್ರೇಮದ ಅನುಸಂಧಾನಕ್ಕೆ ಕಾರಣರಾದವರು. ಅವರ ಮಾನವ ತತ್ವಗಳನ್ನು ಅಧ್ಯಯನ ಮಾಡಿದರೆ…

ಚಿಕ್ಕಮಗಳೂರು: ಬೆಳಗಾವಿಯುಲ್ಲಿ ವೇದಿಕೆಯಲ್ಲೇ ಎಎಸ್ಪಿ ಒಬ್ಬರ ಕಪಾಳ ಮೋಕ್ಷಕ್ಕೆ ಮುಂದಾದ ಮುಖ್ಯಮಂತ್ರಿ ಸಿದ್ದರಾಮುಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮಂಗಳವಾರ…