Browsing: ಚಿಕ್ಕಮಗಳೂರು

ಚಿಕ್ಕಮಗಳೂರು: ಎತ್ತಿನ ಹೊಳೆ ಯೋಜನೆಯ ನೀರು ಹರಿದು ದೇವನೂರು ಕೆರೆ ಭರ್ತಿಯಾಗಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು…

ಚಿಕ್ಕಮಗಳೂರು: ರಾಷ್ಟ್ರಭಕ್ತಿ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರೆ ರಾಣಾಪ್ರತಾಪ್. ಕ್ಷಾತ್ರಬಲವಿಲ್ಲದೆ ರಾಷ್ಟ್ರರಕ್ಷಣೆ ಕಷ್ಟಕರ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ನುಡಿದರು. ಜಿಲ್ಲಾ ರಜಪೂತ ಮಂಡಳಿ ನಗರದ ಎಂ.ಎಲ್.ವಿ.ರೋಟರಿ ಸಭಾಂಗಣದಲ್ಲಿ…

ಚಿಕ್ಕಮಗಳೂರು: ನಗರದ ಬಸವನಹಳ್ಳಿ ಕೆರೆಯಿಂದ ಪವಿತ್ರವನದವರೆಗಿನ ಕೆ.ಎಂ.ರಸ್ತೆಗೆ ಬೀದಿ ದೀಪಗಳನ್ನು ಅಳವಡಿಸುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಉಪ ವಿಭಾಗಾಧಿಕಾರಿ ದಲ್ಜಿತ್‌ಕುಮಾರ್ ಅವರನ್ನು…

ಚಿಕ್ಕಮಗಳೂರು:  ಹಿಂದೂಗಳನ್ನು ಪ್ರತೀ ಹಂತದಲ್ಲಿ ತುಷ್ಟೀಕರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ವಿರೋಧಿಸುವ ನಿಟ್ಟಿನಲ್ಲಿ ಬಿಜೆಪಿಗೆ ರಾಜಕಾರಣ ಅನಿವಾರ್ಯವಾಗಿದೆ ಎಂದು ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.…

ಚಿಕ್ಕಮಗಳೂರು: ಸರ್ಕಾರ ಬದಲಾದರೂ ಅಭಿವೃದ್ಧಿಯ ತೇರು ನಿಲ್ಲಬಾರದು. ಸಂಘಟಿತ ರೂಪದಲ್ಲಿ ಪ್ರಯತ್ನ ಮಾಡಿ ವಿಶೇಷ ಅನುದಾದಾನ ತರಬೇಕಾಗುತ್ತದೆ. ಇದಕ್ಕಾಗಿ ಆಡಳಿತ ಪಕ್ಷದ ಜೊತೆಗೆ ಸಹಕಾರವನ್ನು ಕೊಡುತ್ತೇವೆ ಎಂದು ವಿಧಾನ…

ಚಿಕ್ಕಮಗಳೂರು: ಶೋಷಿತ ವರ್ಗದ ಬಡವರನ್ನು ಸಮಾಜದ ಮುನ್ನಲೆಗೆ ತರಬೇಕೆಂಬ ಉದ್ದೇಶದಿಂದ ಸರ್ಕಾರ ಅಂಬೇಡ್ಕರ್, ಬುದ್ಧ, ಬಸವ, ಕನಕದಾಸರ ವಿಚಾರಧಾರೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಅಭಿವೃದ್ಧಿಗೆ ಸಂಕಲ್ಪ ಮಾಡಿದೆ…

ಚಿಕ್ಕಮಗಳೂರು:  ಇಂದಿನ ಕಾಲಕ್ಕೆ ತಾಂತ್ರಿಕ ಕೌಶಲ್ಯತೆ ಮತ್ತು ಜ್ಞಾನ ಸಂಪಾದನೆ ಯ ಅವಶ್ಯವಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ನಿರಂತರ ಶೋಧಿಸುವ ಚಟುವಟಿಕೆಯಲ್ಲಿ ತೊಡಗಬೇಕು ಎಂದು ಎಐಟಿ ಕಾಲೇಜು…

ಚಿಕ್ಕಮಗಳೂರು: ವಸತಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಅ.೨೫ರಂದು ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ…

ಚಿಕ್ಕಮಗಳೂರು:  ಜಿಲ್ಲಾಡಳಿತದಿಂದ ನವೆಂಬರ್ ೦೧ ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕನ್ನಡ…

ಚಿಕ್ಕಮಗಳೂರು:  ಶ್ರದ್ಧಾಭಕ್ತಿ, ಸಂಯಮ ಎಲ್ಲಾ ಇರುವ ವ್ಯಕ್ತಿ ಯಾವುದೇ ಕೆಟ್ಟ ಭಾವನೆಗಳನ್ನಿಟ್ಟುಕೊಳ್ಳದೆ ಇದ್ದರೆ ಸಮಾಜದಲ್ಲಿ ಗೌರವಕ್ಕೆ ಪಾತ್ರರಾಗುತ್ತಾರೆ ಎಂಬುದನ್ನು ಸಾರುವ ಕಲಾಕೃತಿಗಳು ಅಕ್ಷರಗಳಲ್ಲಿ ರಚನೆ ಮಾಡಿ ಮೂಡಿಬಂದಿರುವುದು…