Browsing: ತಾಲ್ಲೂಕು ಸುದ್ದಿ

ಚಿಕ್ಕಮಗಳೂರು: ಸಮಾಜಕ್ಕೆ ಮಾರಕವಾಗಿರುವ ಮಾದಕ ವಸ್ತುಗಳ ಕಡಿವಾಣ ಹಾ ಕುವಲ್ಲಿ ಪೊಲೀಸ್ ಸಿಬ್ಬಂದಿಗಳ ಪಾತ್ರ ಪ್ರಮುಖವಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಜನತೆ ವ್ಯಸನದ ಚಟಕ್ಕೆ ಬಲಿಯಾಗದೇ ರಕ್ಷಿಸುವ ಕಾರ್ಯ…

ಚಿಕ್ಕಮಗಳೂರು: ನಗರದ ಸೌಂದರ್ಯ ಹೆಚ್ಚಿಸುವ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿ ಮೇ ಮಾಹೆಯ ಅಂತ್ಯದೊಳಗೆ ನಗರದ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಡಾಂಬರೀಕರಣ ಮಾಡಿ ಮುಗಿಸುವಂತೆ ಅಧಿಕಾರಿಗಳಿಗೆ…

ಚಿಕ್ಕಮಗಳೂರು:  ತಾಲ್ಲೂಕು ಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ದಿಲೀಪ್‌ಕುಮಾರ್ ಅವಿರೋಧ ಆಯ್ಕೆಯಾದರು. ಇಂದು ನಡೆದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಬೇರೆ ಯಾವುದೇ…

ಚಿಕ್ಕಮಗಳೂರು:  ಸಮಾಜದಲ್ಲಿ ಮನುಷ್ಯ ದೈಹಿಕ ಮತ್ತು ಮಾನಸಿಕವಾಗಿ ಸದೃಢ ಆರೋಗ್ಯವಾಗಿದ್ದಾಗ ಮಾತ್ರ ಪರಿಪೂರ್ಣ ಆರೋಗ್ಯವಂತರಾಗಿರಲು ಸಾಧ್ಯ ಎಂದು ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ…

ಚಿಕ್ಕಮಗಳೂರು: – ವಿಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ವಿಜ್ಞಾನಿಗಳಿಗೆ ಸಮಾ ಜದಲ್ಲಿ ಬಹಳಷ್ಟು ಗೌರವವಿದೆ. ಕೆಲವರು ಸಂಪೂರ್ಣ ಜೀವನವನ್ನು ಬಾಹ್ಯಕಾಶದ ಸೇವೆಗೆ ಮೀಸಲಿ ಟ್ಟು ರಾಷ್ಟ್ರದ ಘನತೆ ಹೆಚ್ಚಿಸಿದ್ದಾರೆ…

ಚಿಕ್ಕಮಗಳೂರು: ಜನರು ಜೀವನದಲ್ಲಿ ಮೂಢನಂಬಿಕೆಯಿಂದ ದೂರ ಉಳಿದು ವೈಜ್ಞಾನಿಕವಾಗಿ ಚಿಂತನೆ ನಡೆಸಿ ಪೌಷ್ಟಿಕ ಆಹಾರ ಸೇವನೆಯೊಂದಿಗೆ ಉತ್ತಮ ಜೀವನ ಪದ್ದತಿ ಅಳವಡಿಸಿಕೊಳ್ಳಬೇಕೆಂದು ಶಾಸಕಿ ನಯನ ಮೋಟಮ್ಮ ಕಿವಿಮಾತು ಹೇಳಿದರು.…

ಚಿಕ್ಕಮಗಳೂರು:  ನಗರಕ್ಕೆ ಸುಮಾರು ೨೦ ಕೋಟಿ ರೂ ವೆಚ್ಚದಲ್ಲಿ ಸುಸಜ್ಜಿತ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದರ ಕಾಮಗಾರಿ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಹ್ವಾನಿಸಿ…

ಚಿಕ್ಕಮಗಳೂರು: ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಪೂರ್ವಿಕರು ಉಳಿಸಿ ಹೋಗಿರುವ ಪ್ರಕೃತಿದತ್ತ ಪರಿಸರವನ್ನು ಉಳಿಸಿ-ಬೆಳಸಿ ಕಾಪಾಡುವುದು ಎಲ್ಲರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಗೆ ಸುಮಾರು ೧೨.೫  ಕೋಟಿ ರೂ. ವೆಚ್ಚದಲ್ಲಿ ೨೦ ಹೊಸ ಆರೋಗ್ಯ ಕ್ಷೇಮ ಕೇಂದ್ರಗಳು ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ಸಹ ನಡೆದಿರುವುದಾಗಿ ಮಾನ್ಯ ಆರೋಗ್ಯ…