Browsing: ತಾಲ್ಲೂಕು ಸುದ್ದಿ

ಚಿಕ್ಕಮಗಳೂರು:  ನಾಡಿನ ಪರಂಪರೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸುವ ಕನ್ನಡ ರಾಜ್ಯೋತ್ಸವವನ್ನು ರಕ್ಷಣಾ ವೇದಿಕೆ ಪದಾಧಿಕಾರಿಗಳು ಅತ್ಯಂತ ಸಂಭ್ರಮದಿಂದ ಭಾಗ ವಹಿಸಿ ಯಶಸ್ವಿಗೊಳಿಸಬೇಕು ಎಂದು ಕರವೇ ಜಿಲ್ಲಾಧ್ಯಕ್ಷ ಅಶೋಕ್…

ಚಿಕ್ಕಮಗಳೂರು:  ಸಂತೆ ಮೈದಾನದಲ್ಲಿ ಮೀನು ವ್ಯಾಪಾರ ನಡೆಸುತ್ತಿರುವ ಮೀನು ಗಾರರಿಗೆ ಮಳಿಗೆ ಸೇರಿದಂತೆ ಶುಚಿತ್ವಕ್ಕೆ ಆದ್ಯತೆ ಕೊಡಲು ಹೆಚ್ಚಿನ ಸವಲತ್ತು ಒದಗಿಸಬೇಕು ಎಂದು ಆಗ್ರಹಿಸಿ ಮೀನು ಮಾರಾಟಗಾರರು…

ಚಿಕ್ಕಮಗಳೂರು: ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರೀನಾ ಸುಜೇಂದ್ರ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಜಿಲ್ಲಾ ಒಕ್ಕಲಿಗರ ಸಂಘದ…

ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಸಮಯಕ್ಕೆ ತೆರಳಲು ಕೆ.ಎಸ್.ಆರ್.ಟಿ.ಸಿ. ಇಲಾಖೆ ಬಸ್‌ಸೌಲಭ್ಯ ಪೂರೈಸದಿರುವುದನ್ನು ಖಂಡಿಸಿ ನಗರದ ಎಐಟಿ ವೃತ್ತದಲ್ಲಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ರಾಷ್ಟ್ರೀಯ…

ಚಿಕ್ಕಮಗಳೂರು: ಸೈಮನ್ ಎಕ್ಸಿಬಿಟರ್‍ಸ್ ವತಿಯಿಂದ ಕರ್ನಾಟಕ ಸಂಭ್ರಮ-೫೦ ನ್ನು ಅ.೨೩ ರಿಂದ ನವೆಂಬರ್ ೨೪ ರವರೆಗೆ ನಗರದ ಬೈಪಾಸ್ ರಸ್ತೆಯಲ್ಲಿರುವ ಎಐಟಿ ಮಹಿಳಾ ಹಾಸ್ಟೆಲ್ ಹತ್ತಿರ ಓಪನ್…

ಚಿಕ್ಕಮಗಳೂರು: ಕನ್ನಡರಾಜ್ಯೋತ್ಸವ ದಿನದಂದು ಜಿಲ್ಲಾಡಳಿತದ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ಮಾಡದಿದ್ದಲ್ಲಿ ಕನ್ನಡ ಸೇನೆ ಮತ್ತು ಕನ್ನಡಪರ ಸಂಘಟನೆಗಳು ಅದೇ ಸಮಯದಲ್ಲಿ ಕನ್ನಡ ಧ್ವಜ ಹಾರಿಸಲಿವೆ ಎಂದು ಕನ್ನಡ…

ಚಿಕ್ಕಮಗಳೂರು: ಕೇಂದ್ರ ಸರ್ಕಾರಕ್ಕೆ ಅತೀ ಹೆಚ್ಚು ವಿದೇಶಿ ವಿನಿಮಯ ತಂದುಕೊಡುತ್ತಿರುವ ಕಾಫಿ ಉದ್ಯಮ ಅತೀವೃಷ್ಟಿ ಹಾನಿಯಿಂದಾಗಿ ಸಂಕಷ್ಟದಲ್ಲಿ ಇದ್ದು, ಕೂಡಲೇ ರೈತರು ಮತ್ತು ಕಾಫಿ ಬೆಳೆಗಾರರ ನೆರವಿಗೆ…

ಚಿಕ್ಕಮಗಳೂರು: ಕನ್ನಡ ನೆಲ-ಜಲ, ನಾಡು-ನುಡಿ, ಭಾಷೆ ಉಳಿಸಿ ಬೆಳೆಸುವುದು ಹೋರಾಟಕ್ಕೆ ಸಜ್ಜಾಗಲು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಅಸ್ತಿತ್ವಕ್ಕೆ ಬಂದಿದೆ ಎಂದು ವೇದಿಕೆಯ ನೂತನ ಅಧ್ಯಕ್ಷ ಅಗ್ನಿ…

ಚಿಕ್ಕಮಗಳೂರು: ಬಿಂಡಿಗ ಮಲ್ಲೇನಹಳ್ಳಿ ದೇವಿರಮ್ಮ ದೇವಸ್ಥಾನದಲ್ಲಿ ಅಕ್ಟೋಬರ್ ೩೧ ರಿಂದ ನವೆಂಬರ್ ೦೩ ರವರೆಗೆ ದೀಪೋತ್ಸವದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ ೩೧ ರಂದು ಬೆಳಿಗ್ಗೆ ಶ್ರೀ ದೇವೀರಮ್ಮನ…

ಚಿಕ್ಕಮಗಳೂರು: ಕಾಫಿ ಬೆಳೆಗಾರರ ಭೂಮಿಯನ್ನು ರಾಷ್ಟಿçÃಕೃತ ಬ್ಯಾಂಕುಗಳು ಆನ್‌ಲೈನ್ ಮೂಲಕ ಹರಾಜು ಮಾಡುವ ಪ್ರಕ್ರಿಯೆಯನ್ನು ಮುಂದೂಡುವ ಕುರಿತು ಮಹತ್ವದ ನಿರ್ಧಾರವನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ಕೋಟ…