Browsing: ತಾಲ್ಲೂಕು ಸುದ್ದಿ

ಚಿಕ್ಕಮಗಳೂರು: ಕಟ್ಟಡ ಕಾರ್ಮಿಕರ ಬದುಕಿಗೆ ಅಗತ್ಯ ನೆರವು ನೀಡಲು ೪,೯೮,೫೦,೩೫೮ ರೂ. ನೆರವಿನ ಜೊತೆಗೆ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ ಎಂದು ಶಾಸಕ ಹೆಚ್.ಡಿ…

ಚಿಕ್ಕಮಗಳೂರು:  ಜಲಜೀವನ್ ಮಿಷನ್ ಕಾಮಗಾರಿಯನ್ನು ವೈಜ್ಞಾನಿಕವಾಗಿ ನಿರ್ವಹಿಸಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ ವಹಿಸಿ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ…

ಚಿಕ್ಕಮಗಳೂರು:  ಜಿಲ್ಲಾ ಸಬ್ ರಿಜಿಸ್ಟರ್ ಅಧಿಕಾರಿಯಾದ ಮಂಜುನಾಥ್ ಅವರ ನಿಸ್ವಾರ್ಥ ಸೇವೆ ಮತ್ತು ಅವರ ವಿಶೇಷವಾದ ವ್ಯಕ್ತಿತ್ವ ಪಾರದರ್ಶಕತೆ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಸಿವಿಲ್ ಇಂಜಿನಿಯರ್…

ಮೂಡಿಗೆರೆ: ಭಗವತ್ಪಾದರು ಹಾಕಿಕೊಟ್ಟಂತಹ ಆತ್ಮ ಪರಮಾತ್ಮರ ಮದ್ಯೆ ಇರುವಂತಹ ವೇದ ಕಲ್ಪನೆ ಇದೆ. ಅದರ ಅನುಷ್ಠಾನ ಈ ಕ್ಷೇತ್ರದಲ್ಲಿ ನಡೆಯುತ್ತಿದೆ .ಸನಾತನ ಧರ್ಮದಲ್ಲಿ ನಮ್ಮ ಕ್ಷೇತ್ರಗಳು ಯಾವುದೇ…

ಚಿಕ್ಕಮಗಳೂರು: ನಗರದ ಕೆಲವು ಖಾಸಗಿ ಪ್ರೌಢಶಾಲೆಗಳಲ್ಲಿ ನಡೆಯುತ್ತಿರುವ ಅಕ್ರಮ ನಿಯಂತ್ರಿಸುವಲ್ಲಿ ವಿಫಲವಾಗಿರುವ ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಅಧಿಕಾರಿಯ ವಿರುದ್ಧ ಹೈಕೋರ್ಟ್ ಮೊರೆ ಹೋಗುವುದಾಗಿ ಸಾಮಾಜಿಕ ಕಾರ್ಯಕರ್ತ…

ಚಿಕ್ಕಮಗಳೂರು: ನಾಡು, ನುಡಿ, ನೆಲ, ಜಲ ಸಂರಕ್ಷಣೆ ಜತೆಗೆ ರೈತಾಪಿ ವರ್ಗದ ಸಮಸ್ಯೆಗಳಿಗೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ನೂತನವಾಗಿ ಪ್ರವೀಣ್‌ಶೆಟ್ಟಿ ಬಣದ ಕರ್ನಾಟಕ ರಕ್ಷಣಾವೇದಿಕೆ ಸಂಘಟಿಸುತ್ತಿದ್ದು, ಇಂದು…

ಚಿಕ್ಕಮಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಕೋಮು ಗಲಭೆ ಹುಟ್ಟು ಹಾಕಲು ಪ್ರಯತ್ನಿಸಿದವರ ಮೇಲಿನ ಮೊಕದ್ದಮೆ ಹಿಂದಕ್ಕೆ ಪಡೆಯುವ ಮೂಲಕ ದಸರಾ ಸಂದರ್ಭದಲ್ಲಿ ದುಷ್ಟರ ರಕ್ಷಣೆಗೆ ಮುಂದಾಗಿದೆ ಎಂದು…

ಚಿಕ್ಕಮಗಳೂರು:  ಇಲ್ಲಿನ ರಾಮೇಶ್ವರ ನಗರದ ಹಳ್ಳದ ರಾಮೇಶ್ವರ ದೇವಾಲಯದಲ್ಲಿ ಕಳೆದ ಹತ್ತು ದಿನಗಳ ಕಾಲ ನಡೆದ ನವರಾತ್ರಿ ಉತ್ಸವಕ್ಕೆ ತೆರೆ ಬಿದ್ದಿದೆ. ಕಾರ್ಯಕ್ರಮದ ಅಂಗವಾಗಿ ಹಳ್ಳದ ರಾಮೇಶ್ವರ…

ಚಿಕ್ಕಮಗಳೂರು:  ನವರಾತ್ರಿ ಕೊನೆಯ ದಿನವಾದ ವಿಜಯದಶಮಿ ಅಂಗವಾಗಿ ಶ್ರೀ ಕಾಳಿಕಾಂಬ ಸೇವಾ ಸಮಿತಿ ವತಿಯಿಂದ ಶನಿವಾರ ರಾಮನಹಳ್ಳಿ ಸಮೀಪದ ರತ್ನಗಿರಿ ಬೋರೆಯಲ್ಲಿ ಶ್ರೀ ಕಾಳಿಕಾಂಬ ದೇವಿಯ ೩೨ನೇ…

ಚಿಕ್ಕಮಗಳೂರು: ನಗರದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದ ಮಾನ್ಯ ಲೋಕಯೋಗಿ ಸಚಿವರು ಕರ್ನಾಟಕ ಸರ್ಕಾರ ಸತೀಶ್ ಜಾರಕಿಹೊಳಿ ಅವರಿಗೆ ಶ್ರೀ ಮಹಿರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘದ…