Browsing: ತಾಲ್ಲೂಕು ಸುದ್ದಿ

ಚಿಕ್ಕಮಗಳೂರು: ಇತ್ತಿಚಿನ ದಿನಗಳಲ್ಲಿ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಸ್ಕೌಟಿಂಗ್ ಪ್ರಚಲಿತದಲ್ಲಿರುವುದನ್ನು ಕಾಣಬಹುದು. ಸ್ವಯಂಪ್ರೇರಿತ ಶಿಸ್ತಿನ ಜೀವನದ ಆಯ್ಕೆ ಇಂತಹ ಸಂಸ್ಥೆಗಳಿಂದ ಸಾಧ್ಯ ಎಂದು ಕರ್ನಾಟಕ ರಾಜ್ಯ ಚಿತ್ರಕಲಾ…

ಚಿಕ್ಕಮಗಳೂರು: ನಿಗದಿಪಡಿಸಿರುವಂತೆ ೨೦೦ ಗೋವುಗಳಿರುವ ಗೋಶಾಲೆಗೆ ಪ್ರತೀ ಹಸುವಿಗೆ ದಿನಕ್ಕೆ ೧೭.೫೦ ರೂ. ನಂತೆ ಸಂವಿಧಾನ ಬದ್ಧವಾದ ಹಕ್ಕನ್ನು ನೀಡಬೇಕು ಎಂದು ಕೊಪ್ಪ ತಾಲ್ಲೂಕಿನ ಕೆಮ್ಮಣ್ಣು ಗ್ರಾಮದ…

ಚಿಕ್ಕಮಗಳೂರು:  ಅನುಸೂಚಿತ ಜಾತಿ / ಅನುಸೂಚಿತ ಪಂಗಡಗಳಿಗೆ ಸೇರಿದ ಜನರು ವಾಸಿಸುವ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು…

ಚಿಕ್ಕಮಗಳೂರು: ಸರ್ಕಾರವು ಕೇವಲ ಗ್ಯಾರಂಟಿ ಯೋಜನೆಗಳಿಗೆ ಸೀಮಿತವಾಗದೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರು ಹೇಳಿದರು. ಲೋಕೋಪಯೋಗಿ ಇಲಾಖೆ ವತಿಯಿಂದ ತರೀಕೆರೆ…

ಚಿಕ್ಕಮಗಳೂರು: ಶರನ್ನವರಾತ್ರಿ ಅಂಗವಾಗಿ ನಗರದ ಕೋಟೆ ಬಡಾವಣೆಯ ಅಗ್ರಹಾರ ವೃತ್ತದ ಬಳಿ ಇರುವ ಪುರೋಹಿತ ಅಶ್ವಥ್ಥನಾರಾಯಣಾಚಾರ್ಯ ವಸಂತಾಚಾರ್ಯ ಜೋಶಿ ಅವರ ಮನೆಯಲ್ಲಿ ಪ್ರತಿಷ್ಠಾಪಿಸಿರುವ ಸಾಂಪ್ರದಾಯಿಕ ಪಟ್ಟದ ಗೊಂಬೆಗಳು…

ಚಿಕ್ಕಮಗಳೂರು:  ಸರ್ಕಾರಿ ಶಾಲೆಗಳಲ್ಲಿ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸಿ ಪೋಷಕರಲ್ಲಿರುವ ಸರ್ಕಾರಿ ಶಾಲೆಗಳ ಮೇಲಿನ ಕೀಳು ಭಾವನೆಯನ್ನು ಹೋಗಲಾಡಿಸಿ ಎಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಡಿ.…

ಚಿಕ್ಕಮಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಎಲ್ಲಾ ವೃಂದ ಸಂಘಗಳು, ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಇವರ ಸಹಯೋಗದಲ್ಲಿ ಆರ್‌ಡಿಪಿಆರ್ ಹಾಗೂ ಪಂಚಾಯಿತಿ ಅಭಿವೃದ್ಧಿ…

ಚಿಕ್ಕಮಗಳೂರು: ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುವ ಶೋಷಣೆ ದೌರ್ಜನ್ಯ ಮತ್ತು ಕಿರುಕುಳಗಳನ್ನು ಹಿಮ್ಮೆಟ್ಟಿಸಲು ಮಹಿಳೆಯರಿಗೆ ಕಾನೂನಿನ ಸಾಕ್ಷರತೆ ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ…

ಚಿಕ್ಕಮಗಳೂರು: ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರನ್ನು ಬೆಳಕಿಗೆ ತರಲು ಹಾಗೂ ಅವರ ವಿಮೋಚನೆಗಾಗಿ ಅ.೯ ರಂದು ನಗರದಲ್ಲಿ ಕರ್ನಾಟಕ ಸ್ವಾಭಿಮಾನ ನಡಿಗೆಯನ್ನು ಆಯೋಜಿಸಲಾಗಿದೆ ಎಂದು ಸಂಗಮ ಸಂಸ್ಥೆಯ…

ಚಿಕ್ಕಮಗಳೂರು: ಈ ಬಾರಿಯ ೨೧ನೇ ವರ್ಷದ ದತ್ತಮಾಲಾ ಅಭಿಯಾನ ನ.೪ ರಿಂದ ನ.೧೦ ರವರೆಗೆ ಶ್ರೀರಾಮ ಸೇನೆ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ…