Browsing: ತಾಲ್ಲೂಕು ಸುದ್ದಿ

ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನಿವೃತ್ತ ಎಲ್ಲಾ ಇಪಿಎಸ್ ಕಾರ್ಮಿಕರಿಗೆ, ಅಸಂಘಟಿತ ಕಾರ್ಮಿಕರಿಗೆ ೭೫೦೦ ರೂ ಪಿಂಚಣಿ ಹಾಗೂ ಆರೋಗ್ಯ ವಿಮೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡಬೇಕೆಂದು…

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಸಮಸಮಾಜ ನಿರ್ಮಾಣ ಹಾಗೂ ಸರ್ವ ಜನಾಂಗದ ಎಲ್ಲಾ ಶೋಷಿತರು ಬಡವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಟಿಬದ್ಧವಾಗಿದ್ದು ಈ ತಳಹದಿಯ ಮೇಲೆ…

ಚಿಕ್ಕಮಗಳೂರು:  ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಆನಂದದಿಂದ ಕಳೆಯಬೇಕು. ಹಾಗೆಯೇ ಅವರು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ…

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಬೇಕೆಂಬ ಉದ್ದೇಶದೊಂದಿಗೆ ಟೂಲ್‌ಕಿಟ್ ವಿತರಣೆಯಂತಹ ಸಾರ್ವತ್ರಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ…

ಚಿಕ್ಕಮಗಳೂರು: ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನೀರಿನ ಸಮಸ್ಯೆ ಬಗೆಹರಿಸಲು ಮಳೆ ನೀರಿನ ಕೊಯ್ಲು ಯೋಜನೆಯನ್ನು ೩.೫ ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ…

ಚಿಕ್ಕಮಗಳೂರು: ಸ್ವಾರ್ಥಕ್ಕೆ ಆಸೆಪಡದೇ, ನಿಸ್ವಾರ್ಥದಿಂದ ಭಾರತೀಯರ ಉಜ್ವಲ ಭವಿ ಷ್ಯಕ್ಕೆ ಹಗಲಿರುನ್ನದೇ ನಿರಂತರ ದುಡಿಯುತ್ತಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಇಡೀ ವಿಶ್ವವೇ ಕಂಡ ಅಪರೂಪದ ಪ್ರಜಾಪ್ರಭುತ್ವ…

ಚಿಕ್ಕಮಗಳೂರು:  ಕೋವಿಡ್ ಮಹಾಮಾರಿ ಪುನಃ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೋಟೆಲ್‌ಗೆ ಗ್ರಾಹಕರು, ಸಾರ್ವಜನಿಕರು ಬಂದಾಗ ಸ್ವಚ್ಚತೆ ಮತ್ತು ಅಂತರ ಕಾಪಾಡುವ ಮೂಲಕ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಕೋವಿಡ್…

ಚಿಕ್ಕಮಗಳೂರು: ಚಿಕ್ಕಮಗಳೂರು ಕಂದಾಯ, ಅರಣ್ಯ , ಡೀಮ್ಡ್, ಒತ್ತುವರಿ, ಭೂ ಮಂಜೂರಾತಿ ಸೇರಿದಂತೆ ರೈತ-ಅರಣ್ಯ ಇಲಾಖೆ ಸಂಘರ್ಷ ತಪ್ಪಿಸಿ ಮಲೆನಾಡಿನ ಜನಜೀವನ ಉಳಿಸುವಂತೆ ಆಗ್ರಹಿಸಿ ಜಿಲ್ಲಾ ನಾಗರೀಕ…

ಚಿಕ್ಕಮಗಳೂರು: ಜಿಲ್ಲಾ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸು ತ್ತಿರುವ ಸ್ವಚ್ಚತಾ ಕರ್ಮಚಾರಿಗಳಿಗೆ ಖಾಯಂ ನೇಮಕ ಹಾಗೂ ನೇರಪಾವತಿ ಸೌಲಭ್ಯ ಒದಗಿಸಲು ಪ್ರಾಮಾ ಣಿಕ ಪ್ರಯತ್ನ ಮಾಡುತ್ತೇನೆ ಎಂದು…

ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ ಭಾರತದ ಭೂಪಟದಲ್ಲಿ ಗುರುತಿಸುವ ಪ್ರಯತ್ನ ಮಾಡುವುದಾಗಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು. ಜಿಲ್ಲಾ ಕಾಂಗ್ರೆಸ್…