Browsing: ಜಿಲ್ಲಾ ಸುದ್ದಿ

ಚಿಕ್ಕಮಗಳೂರು: ಹಿರಿಯ ವಕೀಲರ ಅನುಭವ ಹಾಗೂ ವಾದ ಮಂಡಿಸುವ ಚಾಣ ಕ್ಯತೆಯನ್ನು ಯುವ ವಕೀಲರು ಅನುಸರಿಸಬೇಕು. ಇದರಿಂದ ಕಾಲಕ್ರಮೇಣ ಪರಿಣಿತಿ ಹೊಂದುವ ಮುಖಾ ಂತರ ನೊಂದವರಿಗೆ ನ್ಯಾಯ…

ಚಿಕ್ಕಮಗಳೂರು: ಆಹಾರದಿಂದಲೇ ಆರೋಗ್ಯ. ನಾವು ಆಯ್ಕೆ ಮಾಡಿಕೊಳ್ಳುವ ಆಹಾರ ಪದಾರ್ಥಗಳು ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ ಸಿರಿಧಾನ್ಯಗಳಿಂದ ತಯಾರಾದ ಖಾದ್ಯಗಳನ್ನು ಹೆಚ್ಚು ಬಳಸುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು…

ಚಿಕ್ಕಮಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಮಾಜ ಸೇವೆಗೆ ಮುಂದಾಗಿರುವ ಆಶ್ರಯ ಫೌಂಡೇಶನ್‌ನ ಧ್ಯೇಯೋದ್ದೇಶಗಳಿಗೆ ಸರ್ಕಾರದ ಕಡೆಯಿಂದ ಎಷ್ಟು ಸಾಧ್ಯವೋ ಅಷ್ಟು ಸಹಕಾರವನ್ನು ನೀಡುತ್ತೇವೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ…

ಚಿಕ್ಕಮಗಳೂರು: ನಗರದ ಕಲೊಡ್ಡಿ , ಇಂದಿರಾಗಾಂ ಬಡಾವಣೆ, ಶಾಂತಿನಗರದಲ್ಲಿ ನಿವೇಶನ ರಹಿತರು ಯಾರಿದ್ದಾರೆ ಅವರಿಗೆ ನಿವೇಶನ ಒದಗಿಸಬೇಕು. ಹಕ್ಕುಪತ್ರ ಇಲ್ಲದವರಿಗೆ ಹಕ್ಕುಪತ್ರ ಕೊಡಿಸುವ ಬಗ್ಗೆ ಆಶ್ರಯ ಸಮಿತಿ…

ಚಿಕ್ಕಮಗಳೂರು:  ಆಲ್ ಇಂಡಿಯಾ ಟ್ರೇಡ್ ಯೂನಿಯನ್ ರಾಜ್ಯ ಉಪಾಧ್ಯಕ್ಷರು ಹಾಗೂ ಪ್ಲಾಂಟೇಷನ್ ಯೂನಿಯನ್ ನ ಪ್ರಧಾನ ಕಾರ್ಯದರ್ಶಿ ಹಿರಿಯ ಕಾರ್ಮಿಕ ಮುಖಂಡ ಕೆ. ಗುಣಶೇಖರ್ ರವರು ನಿಧನರಾಗಿದ್ದಾರೆ.…

ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಗ್ರಾಮದಲ್ಲಿ ವಿವಾದಿತ ಜಾಗಕ್ಕೆ ಸಂಬಂಧಿಸಿದಂತೆ ದಲಿತ ಸಮಾಜ ಹಾಗೂ ಒಕ್ಕಲಿಗ ಸಮಾಜದ ನಡುವಿನ ಗಲಾಟೆ ತೀವ್ರವಾಗಿದ್ದು, ವಿವಾದಿತ ಸ್ಥಳದಲ್ಲೇ ಇಂದು ದಲಿತರು ಪಾರ್ಥೀವ…

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಬಹಳ ಅನನ್ಯವಾಗಿದ್ದು, ಜನಪ್ರತಿನಿಧಿಗಳು ಹಾಗೂ ಸ್ಥಳೀಯರು ಸಹಕಾರ ನೀಡುವುದು ಅಗತ್ಯವಾಗಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಅಭಿಪ್ರಾಯಿಸಿದರು. ಅವರು…

ಚಿಕ್ಕಮಗಳೂರು: ನಗರ ಸೇರಿದಂತೆ ಜಿಲ್ಲೆಯಾದ್ಯಂತ ನೂರಾರು ಮಂದಿ ಮಾಲಾ ಧಾರಣೆ ಮಾಡುವ ಮೂಲಕ ವಿಶ್ವಹಿಂದೂ ಪರಿಷತ್-ಬಜರಂಗದಳದ ವತಿಯಿಂದ ನಡೆಯುವ ದತ್ತ ಜಂಯಂತಿ ಹಾಗೂ ದತ್ತಮಾಲಾ ಅಭಿಯಾನಕ್ಕೆ ವಿದ್ಯುಕ್ತ…

ಚಿಕ್ಕಮಗಳೂರು: ಭಾರತದ ಬೆಳಕು, ಆಧುನಿಕ ಭಾರತದ ನಿರ್ಮಾತೃ ಡಾ. ಬಿ.ಆರ್ ಅಂಬೇಡ್ಕರ್ ಅವರ ಆರ್ಥಿಕ, ಸಾಮಾಜಿಕ, ರಾಜಕೀಯ ಚಿಂತನೆಗಳು ದೇಶದ ಅಭಿವೃದ್ಧಿಗೆ ಸಹಕರಿಸುತ್ತದೆ ಎಂದು ಚಿಕ್ಕಮಗಳೂರು ವಿಧಾನಸಭಾ…

ಚಿಕ್ಕಮಗಳೂರು: ಜಿಲ್ಲಾ ಕೇಂದ್ರದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಅವ್ಯವಸ್ಥೆಯ ಆಗರವಾಗಿದ್ದು, ಇದರ ನಿರ್ವಹಣೆಯಲ್ಲಿ ವಿಫಲವಾಗಿರುವ ಸಾರಿಗೆ ಜಿಲ್ಲಾ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ಮಾಡಿ ಸರ್ಕಾರಕ್ಕೆ…